RAM MANDIR: ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

RAM MANDIR: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಏರ್‌ ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಕಚೇರಿ, ಕೇಂದ್ರ ಸರ್ಕಾರದ ಸಂಸ್ಥೆಗಳು, ಕೈಗಾರಿಕೆಗಳಿಗೆ ಜನವರಿ 22ರ ಮಧ್ಯಾಹ್ನ 2.30ರವರೆಗೆ ರಜೆ ಅನ್ವಯ ಆಗಲಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳ ಮನವಿ ಹಾಗೂ ಭಾವನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ, ಸಾರ್ವಜನಿಕ ದೂರು, ಪೆನ್ಷನ್ ಇಲಾಖೆಯಿಂದ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದರ ಅನ್ವಯ ರಾಮ ಲಲ್ಲಾ (RAM MANDIR: ) ಪ್ರಾಣ ಪ್ರತಿಷ್ಠಾಪನೆಯ ಆಚರಣೆ, ಸಂಭ್ರಮದಲ್ಲಿ ಭಾಗಿಯಾಗಲು ರಜೆ ಘೋಷಣೆ ಮಾಡಲಾಗಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಸಿಬ್ಬಂದಿಗೆ ಈ ಅರ್ಧ ದಿನದ ರಜೆ ಅನ್ವಯವಾಗುತ್ತಿದೆ.

RAM MANDIR: ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
RAM MANDIR: ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ಇದನ್ನೂ ಓದಿ; ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ

ಇನ್ನು ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ (RAM MANDIR: ) ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಸೋಮವಾರ ನಿಗದಿಪಡಿಸಲಾಗಿದ್ದು, ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇