Ram Mandir: ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ

Ram Mandir: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಈ ಹೊತ್ತಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ತಾಲ್ಲೂಕಿನ ಗೇರುಸೊಪ್ಪದ ಬಸಾಕುಳಿಯ ಚಂದ್ರಕಲಾ ಮತ್ತು ಮಂಜುನಾಥ ನಾಯ್ಕ್ ದಂಪತಿಯ ಪುತ್ರನಾದ ಪ್ರದೀಪ್ ನಾಯ್ಕ 1200 ಚಾಕ್ ಪೀಸ್ ಗಳಲ್ಲಿ ರಾಮ ಮಂದಿರದ(Ram Mandir: ) ಮಾದರಿ ನಿರ್ಮಾಣ ಮಾಡಿ ಎಲ್ಲಾರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ಹೀಗೆ ರಾಮಮಂದಿರ ಮಾದರಿ ನಿರ್ಮಾಣ ಮಾಡಿರುವ ಕಲಾವಿದ. ಚಿಕ್ಕಂದಿನಿಂದಲೂ ವಿವಿಧ ಕಲೆಗಳ ಮೇಲೆ ಆಸಕ್ತಿ ಹೊಂದಿರುವ ಇವರು ಚಿತ್ರಕಲೆ, ತಬಲಾ, ಸಂಗೀತ, ಚಾಕ್‌ ಪೀಸ್ ಆರ್ಟ್ ಹೀಗೆ ಹಲವು ರಂಗಗಳಲ್ಲಿ ಸಾಧನೆ ಮಾಡುತ್ತಾ ಬಂದಿದ್ದಾರೆ. ಇದೀಗ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಶ್ರೀ ರಾಮ ಮಂದಿರದ ಮಾದರಿಯನ್ನು ಸುಮಾರು 1200 ಚಾಕ್ ಪೀಸ್ ಗಳನ್ನು ಬಳಸಿ ತಯಾರಿಸಿದ್ದಾರೆ. 25 ದಿನಗಳ ಕಾಲ 250 ಕ್ಕೂ ಹೆಚ್ಚು ಗಂಟೆಯ ನಿರಂತರ ಪ್ರಯತ್ನದ ಫಲವಾಗಿ ಅದ್ಭುತವಾದ ಶ್ರೀ ರಾಮ ಮಂದಿರದ (Ram Mandir: ) ಮಾದರಿ ಕಲಾಕೃತಿ ನಿರ್ಮಾಣವಾಗಿದೆ. ಜನವರಿ 22 ರಂದು ನಡೆಯಲಿರುವ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಉದ್ಘಾಟನೆಯ ದಿನವೇ ಕಲಾವಿದ ಪ್ರದೀಪ್ ನಾಯ್ಕ ತಮ್ಮ ಕಲೆಯನ್ನು ಗೇರುಸೊಪ್ಪದ ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ತಂದೆ-ತಾಯಿ, ಗುರುಹಿರಿಯರ ಸಮ್ಮುಖದಲ್ಲಿ ಅನಾವರಣಗೊಳಿಸಲಿದ್ದಾರೆ.

Ram Mandir: ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ
Ram Mandir: ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?

2021 ರ ಮೇ 22 ರಂದು 18 ಚಾಕ್ ಪೀಸ್ ನಲ್ಲಿ ರಾಷ್ಟ್ರಗೀತೆಯನ್ನು ಕೆತ್ತುವ ಮೂಲಕ ಇಂಡಿಯಾ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಪ್ರದೀಪ್ ಸಾಧನೆ ಮಾಡಿದ್ದರು. ಬುದ್ಧ, ಗಾಂಧೀಜಿ, ಐಫೆಲ್ ಟವರ್, ಸೂರ್ಯನಮಸ್ಕಾರದ ಆಕೃತಿ ಹೀಗೆ ಹತ್ತು ಹಲವು ಆಕೃತಿಗಳನ್ನು ರಚಿಸಿ ಎಲ್ಲಾರ ಮೆಚ್ಚುಗೆಗೆ ಪಾತ್ರವಾಗಿದ್ದರು. ಪ್ರಸ್ತುತ ಧಾರವಾಡದ ವಿದ್ಯಾಗಿರಿ ಜೆ.ಎಸ್.ಎಸ್ ವಿದ್ಯಾಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇