(RATION CARD 2025:) ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಲು ಅವಕಾಶ ಇದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು.
* ಸದಸ್ಯರ ಸೇರ್ಪಡೆ
* ಪೋಟೋ ಬದಲಾವಣೆ
* ಅಂಗಡಿ. ನಂ. ಬದಲಾವಣೆ
* ಹೆಸರು ತಿದ್ದುಪಡಿ
* ಮುಖ್ಯಸ್ಥರ ಬದಲಾವಣೆ
ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ದಾಖಲಾತಿಗಳು
* ಸದಸ್ಯರ ಆಧಾರ ಕಾರ್ಡ್ ಕಡ್ಡಾಯ
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.
* ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ.
* ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ
* ಮಗುವಿನ ಜನನ ಪ್ರಮಾಣಪತ್ರ
ಇದನ್ನೂ ಓದಿ: ಈ 5 ರಾಶಿಯವರಿಗೆ ಕೆಟ್ಟ ಸಮಯ.. ಗುರುವಿನಿಂದ ತೊಂದರೆ!
(RATION CARD 2025: ) ಹೇಗೆ ಸೇರ್ಪಡೆ/ತಿದ್ದುಪಡಿ ಮಾಡುವುದು?:
* ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್‌ಲೋಡ್ ಮಾಡಿ.
* ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

ಇದನ್ನೂ ಓದಿ: 3 ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮೆ
ಇತ್ತೀಚಿನ ಜನಪ್ರಿಯ ಸುದ್ದಿಗಳು (RATION CARD 2025:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





