ration card aadhar link: ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ

(ration card aadhar link) ರೇಷನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಲಿಂಕ್ ಮಾಡಲು ಇದ್ದ ಡೆಡ್ ಲೈನ್ ಅನ್ನು ಮತ್ತೆ ವಿಸ್ತರಿಸಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 8000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಬಹುದಾದ ಯೋಜನೆಯಡಿ ನೀಡಲಾಗಿರುವ ರೇಷನ್ ಕಾರ್ಡ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈ ರೀತಿಯ ಲಿಂಕ್ ಗಾಗಿ 2024ರ ಜೂ. 30ರಂದು ಕಡೆಯ ದಿನವಾಗಿತ್ತು. ಆದರೀಗ, ಈ ಗಡುವನ್ನು ಮೂರು ತಿಂಗಳವರೆಗೆ ಅಂದರೆ ಸೆಪ್ಟಂಬರ್ 30ರವರೆಗೆ ವಿಸ್ತರಿಸಲಾಗಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಈ ಹಿಂದೆಯೂ ಈ ಗಡುವನ್ನು ಹಲವಾರು ಬಾರಿ ವಿಸ್ತರಿಸಲಾಗಿತ್ತು. ಈ ಬಾರಿ ಪುನಃ ವಿಸ್ತರಿಸಲಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ರಾಜ್ಯದ ನಾನಾ ಜಿಲ್ಲಾ ಕೇಂದ್ರಗಳಲ್ಲಿರುವ ಮುಂತಾದ ಸೇವಾ ಕೇಂದ್ರಗಳಲ್ಲಿ ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಬಹುದು.

ration card aadhar link: ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ
ration card aadhar link: ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ