ration card : ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಹೌದು, ಪಡಿತರ ಚೀಟಿ ಇಲ್ಲ ಎಂದು ತಲೆಕೆಡಿಸಿಕೊಂಡಿದ್ದ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಇನ್ನೂ 20 ದಿನಗಳ ನಂತರ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅವಕಾಶವಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಮೂರು ಲಕ್ಷಕ್ಕೂ ಹೆಚ್ಚಿನ ಜನರು ಹೊಸ ಪಡಿತರ ಚೀಟಿ ಪಡೆದುಕೊಳ್ಳಬಹುದು.
ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ration card : ಇನ್ನು ಸುಮಾರು 8500 ಫಲಾನುಭವಿ ಜನರ ಖಾತೆಗೆ ಅನ್ನಭಾಗ್ಯ ಹಣ ಜಮಾ ಆಗಿಲ್ಲ. ಇದಕ್ಕೆ ಕೆಲವು ತಾಂತ್ರಿಕ ದೋಷಗಳು ಕಾರಣವಾಗಿದ್ದು, ಆಹಾರ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿದರೆ ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಇನ್ನು ಎರಡನೆಯದಾಗಿ ಸಾಕಷ್ಟು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇ-ಕೆ ವೈಸಿ, ಆಧಾರ್ ಲಿಂಕ್ ಕಡ್ಡಾಯವಾಗಿದ್ದು, ತಕ್ಷಣ ಬ್ಯಾಂಕ್ ಶಾಖೆಗೆ ಹೋಗಿ ಈ ಕೆಲಸ ಮಾಡಿಕೊಳ್ಳಿ.
ಇದನ್ನೂ ಓದಿ; ಈ ಯೋಜನೆ ಅಡಿಯಲ್ಲಿ ಸಿಗಲಿದೆ 25,000 ಸಹಾಯಧನ!;ಯಾವ ಯೋಜನೆ, ಪ್ರಯೋಜನ ಪಡೆಯುವುದು ಹೇಗೆ?
ಮಾರ್ಚ್ ತಿಂಗಳ ಹಣ ಬಿಡುಗಡೆ:
ಆರು ಕಂತಿನ ಅನ್ನಭಾಗ್ಯ ಯೋಜನೆ (ration card 🙂 ಹಣವನ್ನು ಫಲಾನುಭವಿಗಳ ಖಾತೆಗೆ DBT ಮಾಡಲಾಗಿದೆ. ಇನ್ನು 7ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಾರ್ಚ್ 2ನೇ ವಾರದಿಂದ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply