(ration- card ap) ಕುರಿ, ಮೇಕೆ ಸಾಕಾಣಿಕೆಯ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ಸಂಸ್ಥೆ ಕುರಿ, ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ಹಮ್ಮಿಕೊಂಡಿದೆ.
ತರಬೇತಿ ಯಾವಾಗ ಪ್ರಾರಂಭ:
ಡಿಸೆಂಬರ್ 26 ರಿಂದ ಕುರಿ / ಮೇಕೆ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿ ನೀಡಲಾಗುತ್ತದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಬಿಪಿಎಲ್ ಕಾರ್ಡ್ ಹೊಂದಿರಬೇಕು.
* ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಆಸಕ್ತರು ಕುರಿ, ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ಪಡೆಯಲು ಡಿಸೆಂಬರ್ 23 ರೊಳಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಕುರಿ, ಮೇಕೆ ಸಾಕಾಣಿಕೆಗೆ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲು ವಿಳಾಸ : ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮೊಬೈಲ್ ಸಂಖ್ಯೆ 9380162042, 9241482541, 9740982585

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






