RATION CARD; ಪಡಿತರ ಚೀಟಿದಾರರಿಗೆ ಬಂತು ಗುಡ್ ನ್ಯೂಸ್!

(RATION CARD;) ರಾಜ್ಯದಲ್ಲಿನ ಬಡ ಕುಟುಂಬದವರಿಗೆ ಸರ್ಕಾರವು ಹಲವಾರೂ ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆಯೇ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್ಗಳನ್ನು ಇದ್ದಂತಹ ಜನರಿಗೆ ಪಡಿತರ ಜೊತೆಗೆ ಆಹಾರ ಧಾನ್ಯಗಳನ್ನು ಕೂಡ ವಿತರಣೆಯನ್ನು ಮಾಡಲಾಗುತ್ತಿದೆ. ಇದೀಗ ಜೂನ್ ತಿಂಗಳ ಪಡಿತರ ವಿತರಿಸುವಂತದರ ಬಗ್ಗೆ ಹೊಸ ಅಪ್ಡೇಟ್ ಮಾಹಿತಿ ನೋಡಿ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಅನ್ನಭಾಗ್ಯ ಯೋಜನೆಯ ಮೂಲಕ ಜೂನ್ ತಿಂಗಳ ಆಹಾರ ಧಾನ್ಯಗಳ ವಿತರಣೆಯನ್ನು ಮಾಡಲಾಗುತ್ತಿದ್ದು, ಪಡಿತರ ಗ್ರಾಹಕರು ರೇಷನ್ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜ ಇಲಾಖೆ ಮಾಹಿತಿಯನ್ನು ನೀಡಿದ್ದಾರೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿ ಫಲಾನುಭವಿಗಳ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿ ಗೆ 170 ಹಣಗಳನ್ನು ಜಮಾ ಮಾಡಲಾಗುತ್ತದೆ. ಈಗಾಗಲೇ ಬಿಪಿಎಲ್ ಕಾರ್ಡ್ ಇದ್ದಂತಹ ಪಡಿತರದಾರಿಗೆ ಈಗಾಗಲೇ ಮೂರು ತಿಂಗಳು ಆಗಿಲ್ಲ. ಇದೀಗ ಈ ತಿಂಗಳಲ್ಲಿ ಅನ್ನಭಾಗ್ಯ ಹಣ ಸರ್ಕಾರ ಬಿಡುಗಡೆಯನ್ನು ಮಾಡಿದ್ದು, ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

RATION CARD; ಪಡಿತರ ಚೀಟಿದಾರರಿಗೆ ಬಂತು ಗುಡ್ ನ್ಯೂಸ್!
RATION CARD; ಪಡಿತರ ಚೀಟಿದಾರರಿಗೆ ಬಂತು ಗುಡ್ ನ್ಯೂಸ್!

ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; 30,000 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ