ration card: ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದ್ದು, ವಿವಿಧ ಯೋಜನೆಗಳಿಗೆ ಪಡಿತರ ಚೀಟಿ ಮುಖ್ಯವಾಗಿದೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ವಿತರಣೆ ಮಾಡುವ ಬಗ್ಗೆ ಆಹಾರ ಇಲಾಖೆ (Food and Civil Supplies department) ಸಚಿವ ಕೆಎಚ್ ಮುನಿಯಪ್ಪ (K. H. Muniyappa) ಮಹತ್ವದ ಮಾಹಿತಿ ನೀಡಿದ್ದಾರೆ. ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲಿಸಿ ಅವುಗಳ ವಿತರಣೆ ಮಾಡಲಾಗುವುದು ಜೊತೆಗೆ ಹೊಸ ಅರ್ಜಿಗಳನ್ನು ಕೂಡ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್; 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!
ಪಡಿತರ ಚೀಟಿ ಪಡೆಯಲು ಇರಬೇಕಾದ ಅರ್ಹತೆ ಏನು?:
* ಹೊಸ ಪಡಿತರ ಚೀಟಿಗಾಗಿ (New Ration Card) ನವ ದಂಪತಿಗಳು ಅರ್ಜಿ ಸಲ್ಲಿಸಬಹುದು.
* ತಮ್ಮ ಕುಟುಂಬದಿಂದ ಹೊರಗೆ ಉಳಿದು ಪ್ರತ್ಯೇಕವಾಗಿ ವಾಸಿಸುವವರು ಅರ್ಜಿ ಸಲ್ಲಿಸಬಹುದು.(ಹಿಂದಿನ ರೇಷನ್ ಕಾರ್ಡ್ ನಲ್ಲಿ ಹೆಸರು ಇದ್ದರೆ ಅದನ್ನು ತೆಗೆಸಿ ಹಾಕಬೇಕು.)
* ಕುಟುಂಬದ ಆದಾಯದ ಆಧಾರದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ (APL/BPL) ಎಂದು ನಿರ್ಧರಿಸಲಾಗುತ್ತದೆ.
ಇದನ್ನೂ ಓದಿ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತರಬೇತಿಗೆ ಅರ್ಜಿ ಆಹ್ವಾನ
ration card: ಬೇಕಾಗಿರುವ ದಾಖಲೆಗಳು:
* ಆಧಾರ್ ಕಾರ್ಡ್ (aadar card)
* ಖಾಯಂ ನಿವಾಸದ ಪುರಾವೆ (address proof)
* ಮೊಬೈಲ್ ಸಂಖ್ಯೆ (mobile no)
* ಡ್ರೈವಿಂಗ್ ಲೈಸೆನ್ಸ್ (Driving license)
* ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ (Photo)
* ಮತದಾರರ ಗುರುತಿನ ಚೀಟಿ (Voter ID Card)
* ಆದಾಯ ಪ್ರಮಾಣ ಪತ್ರ (Income certificate)
* ಮನೆಯ ಸದಸ್ಯರ ಬಗ್ಗೆ ಮಾಹಿತಿ

ಇದನ್ನೂ ಓದಿ; kpsc ಯಿಂದ ಉದ್ಯೋಗ ಪ್ರಕಟಣೆ; ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ
ration card: ರೇಷನ್ ಕಾರ್ಡ್ ಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ?:
* https://ahara.kar.nic.in/home ಲಾಗಿನ್ (login) ಆಗಿ
* ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು (select) ಕ್ಲಿಕ್ (click) ಮಾಡಿ
* ಹೊಸ ಪೇಜ್ ನಲ್ಲಿ ಫಾರ್ಮ್ ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ (scan) ಪ್ರತಿಯನ್ನು ಅಪ್ ಲೋಡ್ (upload) ಮಾಡಿ.
* ಅಪ್ ಲೋಡ್ ಮಾಡಿದ ನಂತರ ಫಾರ್ಮ್ (form) ಅನ್ನು ಸಬ್ ಮಿಟ್ ಮಾಡಿ
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಹೊಸ ಪಡಿತರ ಚೀಟಿಯನ್ನೂ (New Ration Card Request) ಕಳಿಸಲಾಗುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply