Ration-card: ಹೊಸ ರೇಷನ್ ಕಾರ್ಡ್ ಬೇಕಾ? ಈ ರೀತಿ ಅರ್ಜಿ ಸಲ್ಲಿಸಿ

(Ration-card) ಯಾವುದೇ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದರೆ ರೇಷನ್ ಕಾರ್ಡ್ ಕಡ್ಡಾಯವಾಗಿ ಹೋಂದಿರಬೇಕು. ಬಿಪಿಎಲ್ ರೇಷನ್ ಕಾರ್ಡ್ ಯಾರ ಬಳಿ ಇಲ್ಲವೋ ಅವರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಲಿ ಅಥವಾ ಇತರ ಯಾವುದೇ ಯೋಜನೆಯ ಪ್ರಯೋಜನಗಳಾಗಲಿ ಸಿಗುವುದಿಲ್ಲ.


ಇದನ್ನೂ ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಇನ್ನು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಜೂನ್ ನಿಂದ ಪ್ರಾರಂಭಿಸಲಾಗುತ್ತದೆ ಎನ್ನಲಾಗಿದ್ದು, ಹೊಸ ರೇಷನ್ ಕಾಡ್ ಪಡೆಯಲು ಯಾರು ಅರ್ಹರು, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆ ಯಾವುದು? ಹಾಗೆಯೇ ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಯಾರಿಗೆ ಸಿಗುತ್ತೇ ರೇಷನ್ ಕಾರ್ಡ್?
* ಹೊಸದಾಗಿ ಮದುವೆಯಾದ ನವ ವಿವಾಹಿತ ಪತಿ ಪತ್ನಿ ಅರ್ಜಿ ಸಲ್ಲಿಸಬಹುದು
* ಕುಟುಂಬದಲ್ಲಿ ಈಗಾಗಲೇ ರೇಷನ್ ಕಾರ್ಡ್ ಇದ್ರೆ ಮತ್ತೆ ರೇಷನ್ ಕಾರ್ಡ್ ಸಿಗುವುದಿಲ್ಲ
* ಆರ್ಥಿಕವಾಗಿ ಸಬಲರಾಗಿರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ.


ಇದನ್ನೂ ಓದಿ: ಇದೀಗ ಮೂಡುಬಿದಿರೆಯಲ್ಲೂ ಕ್ರಿಯೇಟಿವ್ ನ ಪುಸ್ತಕ ಮನೆ; ಕನ್ನಡ ಪುಸ್ತಕ ಲೋಕದಲ್ಲಿ ಮತ್ತೊಂದು ಮೈಲುಗಲ್ಲು


ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!
* ಆಧಾರ್ ಕಾರ್ಡ್
* ವಿಳಾಸದ ಪುರಾವೆ
* ಬ್ಯಾಂಕ ಖಾತೆಯ ವಿವರ
* ಪಾನ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ


ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ


ಅರ್ಜಿ ಸಲ್ಲಿಕೆ ಹೇಗೆ?
ರೇಷನ್ ಕಾರ್ಡ್ ಗಾಗಿ https://ahara.kar.nic.in/ ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.

Ration-card: ಹೊಸ ರೇಷನ್ ಕಾರ್ಡ್ ಬೇಕಾ? ಈ ರೀತಿ ಅರ್ಜಿ ಸಲ್ಲಿಸಿ
Ration-card: ಹೊಸ ರೇಷನ್ ಕಾರ್ಡ್ ಬೇಕಾ? ಈ ರೀತಿ ಅರ್ಜಿ ಸಲ್ಲಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ