(RATION -CARD) ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ ಎಂದು ಗ್ರಾಮ್ ಒನ್ ಕೇಂದ್ರ, ನೋಂದಣಿ ಕೇಂದ್ರಗಳತ್ತ ಜನ ಮುಗಿ ಬಿದ್ದಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯ ವದಂತಿಗೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
ಹೌದು, ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬುದರ ಕುರಿತಂತೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬುದು ವದಂತಿಯಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಅನರ್ಹ BPL ರೇಷನ್ ಕಾರ್ಡ್ ರದ್ದು; ರಾಜ್ಯ ಸರ್ಕಾರ ಖಡಕ್ ಆದೇಶ..!; ನಿಮ್ಮ ಕಾರ್ಡ್ ರದ್ದಾಗಿದೆಯೇ ಚೆಕ್ ಮಾಡಿ
ಸಾಮಾಜಿಕ ಜಾಲತಾಣದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಕರೆಯಲಾಗಿದ್ದು, ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂಬ ವದಂತಿ ಹಬ್ಬಿದೆ. ಆದರೆ ಇದಕ್ಕೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸಾರ್ವಜನಿಕರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಗ್ರಾಮ್ ಒನ್ ಕೇಂದ್ರ, ನೋಂದಣಿ ಕೇಂದ್ರಗಳತ್ತ ಮುಗಿ ಬೀಳುತ್ತಿದ್ದಾರೆ. ಆದರೆ ಕೇವಲ ತಿದ್ದುಪಡಿಗೆ ಮಾತ್ರ ಅವಕಾಶ ನೀಡಿದೆ ಎಂದು ತಿಳಿಸಿದೆ. ಸದ್ಯ ಆರೋಗ್ಯ ಸೌಲಭ್ಯಕ್ಕಾಗಿ ಮಾತ್ರ ಅವಶ್ಯಕತೆ ಇದ್ದವರಿಗೆ ಬಿಪಿಎಲ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಜೂನ್-ಜುಲೈ ತಿಂಗಳ 4000 ಹಣ ಒಟ್ಟಿಗೆ ಜಮಾ..!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






