ration card Canceled: ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು

(ration card Canceled) ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರ ಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ


ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‌ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟಲ್ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ.


ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!


ಇ-ಕೆವೈಸಿ ಕಡ್ಡಾಯ:
ಇನ್ನು ರೇಷನ್ ಕಾರ್ಡ್ ಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ರಜಾ ದಿನಗಳಂದು ಹೊರತುಪಡಿಸಿ ಉಳಿದ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ- ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಇದು ಉಚಿತವಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಈ ರೀತಿ ಮಾಡಿದ್ರೆ ರೇಷನ್ ಕಾರ್ಡ್ ರದ್ದು:
ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವದು. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವದು.


ಇದನ್ನೂ ಓದಿ; ಬಿಗ್ ಬಾಸ್ ಮನೆಗೆ ದರ್ಶನ್‌ ಕುಚುಕು ಎಂಟ್ರಿ; ದೊಡ್ಮನೆಯಲ್ಲಿ ವೀಕ್ಷಕರ ಮನ ಸೆಳೆದ ಧರ್ಮ ಕೀರ್ತಿರಾಜ್ 


ಪಡಿತರ ವಿತರಣೆ ಕುರಿತು ಯಾವುದೇ ದೂರುಗಳು ಇದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ration card Canceled: ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು
ration card Canceled: ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು

ಇದನ್ನೂ ಓದಿ; ವಿವೊ ಮೊಬೈಲ್ ಆಮದಿನ ನೆಪದಲ್ಲಿ 70,000 ಕೋಟಿ ವಂಚನೆ; ಭಾರತದಲ್ಲಿನ ವಿವೋ ಬಳಕೆದಾರರು ಚೀನಾದ ಕೈಯಲ್ಲಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!