Ration card; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!

(Ration card) ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ಮೊದಲು ದಾಖಲೆಗಳು ಬಹುಮುಖ್ಯವಾಗಿದೆ. ಅದರಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಕೂಡ ಒಂದು ಪ್ರಮುಖ ದಾಖಲೆಯಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರ ಹಲವು ಜನರ ರೇಷನ್ ಕಾರ್ಡ್ ಅನ್ನು ರದ್ದುಪಡಿಸಿದೆ. ಇನ್ನು ಕೆಲವರಿಗೆ ಯಾವ ಕಾರಣಕ್ಕಾಗಿ ರೇಷನ್ ಕಾರ್ಡ್ ರದ್ದಾಗಿದೆ ಎಂಬ ಮಾಹಿತಿ ಇಲ್ಲ. ರದ್ದಾಗಿರುವ ಬಗ್ಗೆ ಮಾಹಿತಿ ಇಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

(Ration card) ಈ ಕಾರಣಕ್ಕಾಗಿ ನಿಮ್ಮ ರೇಷನ್ ಕಾರ್ಡ್ ರದ್ದು:
* ಕಳೆದ ಆರು ತಿಂಗಳಿನಿಂದ ಪಡಿತರ ವಸ್ತು ಪಡೆದುಕೊಳ್ಳದಿದ್ದರೆ
* ರೇಷನ್ ಕಾರ್ಡ್ ಗೆ ಇ- ಕೆವೈಸಿ (e-kyc) ಆಗದೆ ಇದ್ದರೆ
* ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಆಗದೆ ಇದ್ದರೆ
* ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಹೊಂದಿರುವ ಕುಟುಂಬದವರಾಗಿದ್ದರೆ
* ಸರ್ಕಾರಿ ನೌಕರಿ ಅಥವಾ ಆದಾಯ ತೆರಿಗೆ ಪಾವತಿ ಮಾಡುವವರಾಗಿದ್ದರೆ
* ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದರೆ
* ಕೇವಲ ಸರ್ಕಾರದ ಯೋಜನೆ ಪ್ರಯೋಜನ ಪಡೆದುಕೊಳ್ಳುವುದಕ್ಕಾಗಿ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುವವರಾಗಿದ್ದರೆ.

ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಈ ಕಾರಣದಿಂದಾಗಿ ನಿಮ್ಮ ರೇಷನ್ ಕಾರ್ಡ್ ರದ್ದಾಗಿರಬಹುದು.

ಇದನ್ನೂ ಓದಿ; ಕೃಷಿ ವಿಜ್ಞಾನ ವಿವಿಯಲ್ಲಿ ಬೋಧಕ ಹುದ್ದೆ; ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ

(Ration card) ರೇಷನ್ ಕಾಡ್ ರದ್ದಾಗಿರುವುದನ್ನು ಹೇಗೆ ಚೆಕ್ ಮಾಡುವುದು?;
https://ahara.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಿ.
ಈ ಸರ್ವಿಸ್ ವಿಭಾಗದಲ್ಲಿ ಪಡಿತರ ಚೀಟಿ ಸ್ಥಿತಿ ಎನ್ನುವುದರ ಮೇಲೆ ಕ್ಲಿಕ್ ಮಾಡಿ.
ಈಗ ರದ್ದುಪಡಿಸಲಾಗಿರುವ /ತಡೆಹಿಡಿಯಲಾಗಿರುವ ರೇಷನ್ ಕಾರ್ಡ್ ಆಯ್ಕೆಯನ್ನು ಕ್ಲಿಕ್ ಮಾಡಿ.
ಬಳಿಕ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಊರು, ಹೋಬಳಿ ಮೊದಲಾದ ಮಾಹಿತಿ ನೀಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ಯೋ ಇಲ್ಲೋ ಎಂಬ ಮಾಹಿತಿ ಸಿಗುತ್ತದೆ.

Ration card; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!
Ration card; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!

ಇದನ್ನೂ ಓದಿ; ಯುಪಿಎಸ್‌ಸಿ ಯಿಂದ ನೇಮಕ ಅಧಿಸೂಚನೆ; 147 ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ