Ration Card Cancelled: ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು

(Ration Card Cancelled:) ರಾಜ್ಯದಲ್ಲಿ 21,980 ರೇಷನ್‌ ಕಾರ್ಡ್‌ ಅನ್ನು ರದ್ದುಪಡಿಸಿದೆ ಎನ್ನಲಾಗಿದೆ.

ಹೌದು, ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದಿರುವ ಅನರ್ಹರ ವಿರುದ್ಧ ರಾಜ್ಯ ಸರ್ಕಾರ 21,980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಆದಾಯ ತೆರಿಗೆ ಪಾವತಿಸಿ ಸರ್ಕಾರಿ ನೌಕರಿ ಮಾಡುತ್ತಿದ್ದ ಕುಟುಂಬದ ಸದಸ್ಯರು ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 21,980 ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?


ಹಾಗಾದರೆ ಯಾವ ಜಿಲ್ಲೆಯಲ್ಲಿ ಎಷ್ಟು ರೇಷನ್‌ ಕಾರ್ಡ್‌ ರದ್ದು:(Ration Card Cancelled:) 
* ಹಾಸನ 1030
* ಬೆಳಗಾವಿ 1482
* ಬಳ್ಳಾರಿ 256
* ಬೀದರ್ 814
* ಬಾಗಲಕೋಟ 995
* ಕೊಪ್ಪಳ 506
* ಬೆಂಗಳೂರು ಪೂರ್ವ 531
* ಹಾವೇರಿ 333
* ಕಲಬುರಗಿ 1497
* ಮೈಸೂರು 2441
* ತುಮಕೂರು 1044
* ಮಂಡ್ಯ 1168
* ವಿಜಯನಗರ 204
* ವಿಜಯಪುರದಲ್ಲಿ 654
* ಯಾದಗಿರಿಯಲ್ಲಿ 139


ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್‌ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ


ಇನ್ನು ರದ್ದುಪಡಿಸಿದ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಲು ಈ ಕೆಳಗಿನ ಹಂತ ಅನುಸರಿಸಿ:
* ಮೊದಲು ಈ https://ahara.kar.nic.in/Home/EServices ಗೆ ಭೇಟಿ ನೀಡಿ.
* ಎಡಭಾಗದಿಂದ ಮೂರು ಗೆರೆ mainu ಮೇಲೆ ಕ್ಲಿಕ್ ಮಾಡಿ.
* ನಂತರ ಇ-ರೇಷನ್ / E-Ration Card ಕಾರ್ಡ್ ಮೇಲೆ ಕ್ಲಿಕ್ ಮಾಡಿ.
* Show cancelled/suspended list ಮೇಲೆ ಕ್ಲಿಕ್ ಮಾಡಿ.
* ನಂತರ ತೋರಿಸುವ Suspended/ Canceled List ಪಟ್ಟಿಯ ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಜಿಲ್ಲೆ, ತಾಲೂಕು, ತಿಂಗಳು, ವರ್ಷ ಕ್ಲಿಕ್ ಮಾಡಿ ಮತ್ತು Go ಬಟನ್ ಮೇಲೆ ಕ್ಲಿಕ್ ಮಾಡಿ.
* ಬಳಿಕ ರದ್ದಾದ ಪಡಿತರ ಚೀಟಿಗಳ ಪಟ್ಟಿ ಲಭ್ಯವಾಗುತ್ತದೆ. (Ration Card Cancelled:)


ಇದನ್ನೂ ಓದಿ: ತೊಗರಿ ಬೇಳೆ ಸೇವಿಸುವ ಮುನ್ನ ಹುಷಾರ್‌; ಬೇಳೆಯಲ್ಲೂ ಪತ್ತೆಯಾಗಿದೆ ಕ್ಯಾನ್ಸರ್‌ ಅಂಶ!; ಕೆಮಿಕಲ್ ತೊಗರಿ ಬೇಳೆ ಕಂಡು ಹಿಡಿಯೋದು ಹೇಗೆ?


Ration Card Cancelled: ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು
Ration Card Cancelled: ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು

ಇತ್ತೀಚಿನ ಜನಪ್ರಿಯ ಸುದ್ದಿಗಳು (Ration Card Cancelled:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!