Ration-card cancelled:ರಾಜ್ಯದಲ್ಲಿ 13,87 ಲಕ್ಷ BPL ಕಾರ್ಡ್ ಕ್ಯಾನ್ಸಲ್

(Ration-card cancelled) ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದು ಮಾಡಲು ಮುಂದಾಗಿದೆ. ಹೌದು, ಅಕ್ರಮ ಪಡಿತರ ಚೀಟಿ ಗುರುತಿಸಿ ರದ್ದು ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದೆ.


ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್


ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು. 2023-24 ನೇ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,537 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ.


ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ


ಇವುಗಳನ್ನು ಪರಿಶೀಲಿಸಿದರೆ ಕನಿಷ್ಠ 10 ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆಯಾಗಬಹುದು. ಆನಂತರ ಅನರ್ಹ ಕಾರ್ಡುಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಕಾರ್ಡುಗಳನ್ನು ನೀಡಲು ಮುಂದಿನ ದಿನಗಳಲ್ಲಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್


ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ
* ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
* ಮೆನು ಪಟ್ಟಿಯಿಂದ, e-Services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
* e-Ration card ಲಿಂಕ್ ಮೇಲೆ ಕ್ಲಿಕ್ ಮಾಡಿ
* Village list ಟ್ಯಾಬ್ ಮೇಲೆ ಕ್ಲಿಕ್ ಮಾಡಿ
* ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ್, ಗ್ರಾಮ ಆಯ್ಕೆ ಮಾಡಿ ಗೋ ಬಟನ್ ಕ್ಲಿಕ್ ಮಾಡಿ
* ಪಡಿತರ ಚೀಟಿದಾರರ ಪಟ್ಟಿ ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

Ration-card cancelled:ರಾಜ್ಯದಲ್ಲಿ 13,87 ಲಕ್ಷ BPL ಕಾರ್ಡ್ ಕ್ಯಾನ್ಸಲ್
Ration-card cancelled:ರಾಜ್ಯದಲ್ಲಿ 13,87 ಲಕ್ಷ BPL ಕಾರ್ಡ್ ಕ್ಯಾನ್ಸಲ್

ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!