Server Problem: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಡೌನ್ | ಸಮಸ್ಯೆ ಬಗೆಹರಿಸುವಂತೆ ಒತ್ತಾಯ

Server Problem: ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ವಿಧಾನಸಭೆಗೆ ಜರುಗಿದ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಜನರು ಮಾತ್ರ ಹೈರಾಣಾಗಿದ್ದಾರೆ.

ಇದನ್ನೂ ಓದಿ; ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಪಡಿತರ ಚೀಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡುವ ಅಥವಾ ತಿದ್ದುಪಡಿ ಮಾಡುವ ಸಲುವಾಗಿ ದೂರದ ಊರುಗಳಿಂದ ತಮ್ಮ ಕೆಲಸಗಳನ್ನು ಬಿಟ್ಟು ನೂರಾರು ಜನರು ನಾಗರೀಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಬಂದರೂ ಕಾದು ಕಾದು ಸುಸ್ತಾಗಿ ಅಧಿಕಾರಿಗಳಿಗೆ ಹಿಡಿಶಾಪ ಹಾಕಿ ಹಿಂದಿರುಗುತ್ತಿದ್ದಾರೆ. ಪಡಿತರ ಚೀಟಿ ತಿದ್ದುಪಡಿಗೆ ಆ. 21ರ ವರೆಗೆ ಮಾತ್ರ ಅವಕಾಶ ನೀಡಿತ್ತು. ಹೀಗಾಗಿ ಗ್ರಾಮೀಣ ಭಾಗದ ಜನರು ತಮ್ಮೆಲ್ಲಾ ಕೆಲಸ ಬದಿಗೊತ್ತಿ ಬಂದರೂ ಇತ್ತ ಈ ಕೆಲಸವೂ ಆಗುತ್ತಿಲ್ಲ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


Server Problem: ತಿದ್ದುಪಡಿ ಮಾಡಿಸುವ ದಿನಾಂಕ ವಿಸ್ತರಣೆ

ಆಗಸ್ಟ್ 21ರ ಸೋಮವಾರದ ತನಕ ಮಾತ್ರ ತಿದ್ದುಪಡಿಗೆ ಅವಕಾಶ ನೀಡಿದ್ದ ಆಹಾರ, ನಾಗರಿಕ ಸರಬರಾಜು ಇಲಾಖೆ ಇದೀಗ ಗ್ರಾಹಕರ ಒತ್ತಾಯದ ಮೇರೆಗೆ ಮತ್ತಷ್ಟು ದಿನ ವಿಸ್ತರಿಸಲು ಚಿಂತನೆ ನಡೆಸಿದೆ. ಆನ್ ಲೈನ್ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ.

ಹೊಸದಾಗಿ ಕಾರ್ಡ್ ಮಾಡಿಸಲು ಇಲ್ಲ ಅವಕಾಶ

ಈಗ ಕೇವಲ ಹೆಸರು ತಿದ್ದುಪಡಿ, ಬಯೋಮೆಟ್ರಿಕ್ಸ್, ಯಜಮಾನನ ಹೆಸರು ಬದಲಾವಣೆ, ವಿಳಾಸ ಬದಲಾವಣೆಗಷ್ಟೇ ಅವಕಾಶ ನೀಡಿದೆ. ಆದರೆ ಹೊಸದಾಗಿ ಪಡಿತರ ಚೀಟಿ ಮಾಡಿಸಲು ಇನ್ನು ಅವಕಾಶ ನೀಡಿಲ್ಲ.

ಇದನ್ನೂ ಓದಿ; ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
  2. ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
  3. ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
  4. ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
  5. ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
  6. ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
  7. ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
  8. ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
  9. ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
  10. ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
  11. ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್
  12. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್;  ಸರ್ಕಾರದಿಂದ ಆದೇಶ
  13. ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
  14. ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!
  15. ಪಾಕಶಾಲೆಯ ಮಾಸ್ಟರ್ ಕಾಳುಮೆಣಸಿನಲ್ಲಿ ಇದೆ ಔಷಧ ಗುಣ; ಕಾಳುಮೆಣಸನಿಂದ ಎಷ್ಟೊಂದು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು ಗೊತ್ತಾ?
  16. ಚಿಕ್ಕಮಗಳೂರು: ಯುವಕನಿಗೆ ಕಾರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಟ್ವಿಸ್ಟ್; ಗೆಳೆಯನನ್ನೇ ಮುಗಿಸೋಕೆ ಫ್ರೆಂಡ್‌ ಸ್ಕೆಚ್
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.08.2023
  18. ಮಲೆ‌ನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ; ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ
  19. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?; ಒಣದ್ರಾಕ್ಷಿ ನೀರು ಕುಡಿದರೆ ಆರೋಗ್ಯಕ್ಕೆ ಪ್ರಯೋಜನ ಇದೆಯಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇