(Ration-Card cn) ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿ. 30 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿತ್ತು. ಆದರೆ ಇದೀಗ ಜನವರಿ 31ರ ವರೆಗೆ ವಿಸ್ತರಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಹೌದು, ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಇದೀಗ ಜ 31ರ ವರೆಗೆ ಅವಕಾಶ ನೀಡಲಾಗಿದೆ.
ಎಲ್ಲಿ ತಿದ್ದುಪಡಿ ಮಾಡಬಹುದು?;
ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇದಕ್ಕಾಗಿ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ಏನೆಲ್ಲಾ ದಾಖಲೆಗಳು ಬೇಕು?;
* ಐದು ವರ್ಷದೊಳಗಿನ ಮಕ್ಕಳ ಹೆಸರನ್ನು ಸೇರಿಸಲು ಆಧಾರ್ ಕಾರ್ಡ್, ಆಧಾರ್ ಕಾರ್ಡಿಗೆ ಜೋಡಣೆ ಆಗಿರುವ ಮೊಬೈಲ್, ಮಗುವಿನ ಜನನ ಪ್ರಮಾಣ ಪತ್ರ
* 6 ವರ್ಷದ ನಂತರದವರ ಸೇರ್ಪಡೆಗೆ ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ
* ಮದುವೆಯಾಗಿ ಗಂಡನ ಮನೆಗೆ ಹೋಗಿರುವವರ ಹೆಸರನ್ನು ತೆಗೆಯಲು ಮದುವೆ ಪತ್ರಿಕೆ ಅಥವಾ ಮದುವೆ ನೋಂದಣಿ

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





