Ration Card Correction:ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

(Ration Card Correction) ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ದಾಖಲೆಗಳು ಮುಖ್ಯವಾಗಿದೆ. ಅದರಲ್ಲಿ ಬಹುಮುಖ್ಯವಾಗಿ ಅಂದರೆ ಸಾಮಾನ್ಯವಾಗಿ ಎಲ್ಲಾ ಯೋಜನೆಗಳಿಗೆ ಕೇಳುವ ದಾಖಲೆ ಅಂದರೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್. ಕೇಳಿರುವ ದಾಖಲೆಗಳನ್ನು ಒದಗಿಸಿದಲ್ಲಿ ಮಾತ್ರ ಯೋಜನೆಯ ಲಾಭ ಪಡೆಯಬಹುದಾಗಿದೆ. ಆದರೆ ಕೆಲವು ದಾಖಲೆಗಳಲ್ಲಿ ಹೆಸರು ಬದಲಾವಣೆ ಆಗಿರಬಹುದು ಅಥವಾ ವಿಳಾಸ ಬದಲಾವಣೆ ಆದಲ್ಲಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗಿರುವುದಿಲ್ಲ.


ಇದನ್ನೂ ಓದಿ: ರಾಜ್ಯದಲ್ಲಿ ಅರಣ್ಯ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್; ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳಿಗೂ ಸಂಕಷ್ಟ; 1 ತಿಂಗಳೊಳಗೆ ಅಂತಹವರ ವಿರುದ್ಧ ಕ್ರಮ


ರೇಷನ್ ಕಾರ್ಡ್ ಕೂಡ ಹೌದು, ರಾಜ್ಯ ಸರ್ಕಾರದ ಗ್ಯಾಂರಟಿ ಯೋಜನೆಯ ಲಾಭ ಪಡೆಬೇಕಾದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿದೆ. ಆದರೆ ಕೆಲವರ ಹೆಸರು ಬಿಟ್ಟು ಹೋಗಿರಬಹುದು, ವಿಳಾಸ ಬದಲಾವಣೆ ಆಗಿರಬಹುದು ಹೀಗೆ ಆದಲ್ಲಿ ಯೋಜನೆಯ ಲಾಭದಿಂದ ವಂಚಿತರಾಗುತ್ತೀರಿ. ಹೀಗಾಗಿ ಹಲವು ಜನ ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ ಅಂತಹವರಿಗೆ ಮತ್ತೆ ಒಂದು ಅವಕಾಶ ಸಿಕ್ಕಿದೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್


ಹೌದು, ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದ್ದು, ಇದಕ್ಕಾಗಿ ಕಾಯುತ್ತಿದ್ದವರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ತಿದ್ದುಪಡಿಯಲ್ಲಿ ಏನೆಲ್ಲಾ ಅವಕಾಶ ಇದೆ ಎಂಬುದರ ಕುರಿತು ಇಲ್ಲಿದೆ ನೋಡಿ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಮತ್ತೊಂದು ಅಪ್ಡೇಟ್; ಇದೇ ನೋಡಿ ಕೊನೆಯ ದಿನಾಂಕ


  • ಹೆಸರು ಬದಲಾವಣೆ
  • ಹೊಸ ಸದಸ್ಯರ ಸೇರ್ಪಡೆ
  • ಮೃತರ ಹೆಸರು ಡಿಲೀಟ್
  • ಬೇರೆ ಜಿಲ್ಲೆಗೆ ವರ್ಗಾವಣೆ
  • ವಿಳಾಸ ಪರಿಷ್ಕರಣೆ ಮಾಡಬಹುದಾಗಿದೆ.

ಇದನ್ನೂ ಓದಿ:  ಈ ಜಿಲ್ಲೆಯಾದ್ಯಂತ ಇರುವ ಅಂಗನವಾಡಿಯಲ್ಲಿ ಉದ್ಯೋಗ; 215 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಅರ್ಜಿ ಸಲ್ಲಿಸಿ


ಎಲ್ಲಿ ತಿದ್ದುಪಡಿಗೆ ಅವಕಾಶ:
ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ. ಅಥವಾ ನಿಮ್ಮ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

Ration Card Correction:ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ
Ration Card Correction:ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಇದನ್ನೂ ಓದಿ: ರೈತರಿಗೆ ಸಿಹಿಸುದ್ದಿ; ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನಾಂಕ ವಿಸ್ತರಿಸಲು ಭರವಸೆ; ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?