RATION-CARD:ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!

(RATION-CARD:) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಹಾಗೆಯೇ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಬೇಕಾದರೂ ರೇಷನ್ ಕಾರ್ಡ್ ಮುಖ್ಯ. ಹೀಗಾಗಿ ಹಲವು ಜನ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದಾರೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ಎರಡು ದಿನಗಳ ಅವಕಾಶ ನೀಡಿದ ಸರ್ಕಾರ:
ಇನ್ನು ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದ ಜನರಿಗೆ ಜುಲೈ 2 ಮತ್ತು 3 ರಂದು ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು. ಗ್ರಾಮ ಒನ್, ಕರ್ನಾಟಕ ಒನ್ ಗಳಲ್ಲಿ ಹೆಚ್ಚಾಗಿ ಅರ್ಜಿ ಸಲ್ಲಿಕೆ ಆಗಿದೆ ಎನ್ನಲಾಗಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್:
ಮಾಹಿತಿಯ ಪ್ರಕಾರ ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಬಾಗಲಕೋಟೆ, ಹಾವೇರಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ಮೊದಲು ರೇಷನ್ ಕಾರ್ಡ್ ಅನ್ನು ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅರ್ಜಿ ವಿಲೇವಾರಿ ಆದ ನಂತರವೇ ಯಾರಿಗೆ ಮೊದಲು ಸಿಗಲಿದೆ ಎಂದು ನೋಡಬೇಕಿದೆ.

RATION-CARD:ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!
RATION-CARD:ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!

ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ