Ration- Card Delete: 40 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್ ರದ್ದು​​!

(Ration- Card Delete) ರಾಜ್ಯ ಸರ್ಕಾರ ಅನರ್ಹ BPL ರೇಷನ್ ಕಾರ್ಡ್ ಅನ್ನು ರದ್ದುಪಡಿಸಲು ಮುಂದಾಗಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್ದಾರರಾರು ಇರುವುದು ಪತ್ತೆಯಾಗಿದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದ್ದು, ಶೇ 20 ರಷ್ಟು ಬಿಪಿಎಲ್ ಕಾರ್ಡ್ಗಳು ಬೆಂಗಳೂರಿನಲ್ಲಿಯೇ ಇರುವುದು ಪತ್ತೆಯಾಗಿದೆ. ಅನರ್ಹರು ದುಬಾರಿ ವೆಚ್ಚದ ಆರೋಗ್ಯ ಸೇವೆ, ಕೃಷಿ ಉದ್ದೆಶಿತ ಯೋಜನೆಗಳು, ವಸತಿ ಯೋಜನೆಗಳಂತಹ ನಾನಾ ಸರ್ಕಾರಿ ಸೌಲಭ್ಯಗಳ ಬಳಕೆ ಮಾಡಲು ನಿಯಮ ಮೀರಿ ಕಾರ್ಡ್ ಬಳಕೆ ಮಾಡುತ್ತಿದ್ದಾರೆ.


ಇದನ್ನೂ ಓದಿ: ಎಲ್ಲಾ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್; HSRP ನಂಬರ್ ಪ್ಲೇಟ್ ನಿಯಮ ಚೇಂಜ್


ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಬಿಪಿಎಲ್, ಅಂತ್ಯೊದಯ ಅನ್ನಯೋಜನೆ ಸೇರಿ 1.27 ಕೋಟಿ ಕಾರ್ಡ್ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಲಕ್ಷಾಂತರ ಕಾರ್ಡ್ಗಳನ್ನು ಅರ್ಹತೆಯಿಲ್ಲದವರೂ ಪಡೆದುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ನಾನಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರಿಂದ ಅರ್ಹರಿಗೆ ಸಿಗಬೇಕಿರುವ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದ್ದು, ಅನರ್ಹರ ಕಾರ್ಡ್ ಎಪಿಎಲ್ ಪಟ್ಟಿಗೆ ಸೇರಿಸಲು ಆಹಾರ ಸರಬರಾಜು ಇಲಾಖೆ ಮುಂದಾಗಿದೆ. ಹಾಗಾರೆ ಈ ಅನರ್ಹ ಬಿಪಿಎಲ್ ಕಾರ್ಡ್ ಅನ್ನು ಪತ್ತೆ ಮಾಡಿದ್ದು, ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: 3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!; ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ


ಆಹಾರ ಇಲಾಖೆ ಕಾರ್ಡುದಾರರ ಹೆಸರಿನಲ್ಲಿ ಪರಿಶೀಲನೆ ನಡೆಸಿತ್ತು. ಬಿಪಿಎಲ್ ಕಾರ್ಡ್ದಾರರಲ್ಲಿ ವಾಹನಗಳು ಇವೆಯಾ? ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದರೆ, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡಿದೆ. ಇನ್ನು, ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗಿದ್ದು, ಸರ್ಕಾರಿ ನೌಕರಿ, ಸರ್ಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದೆ. ಅನರ್ಹ ಕಾರ್ಡ್ಗಳ ಪತ್ತೆಗಾಗಿ ಆಹಾರ ಇಲಾಖೆಗೆ ಸಾರಿಗೆ, ಕಂದಾಯ ಮತ್ತಿತರ ಇಲಾಖೆಗಳು ಸಾಥ್ ನೀಡಿದ್ದು, ಶೇ 40 ರಷ್ಟು ಅನರ್ಹರು ಪತ್ತೆಯಾಗಿದ್ದಾರೆ.


ಇದನ್ನೂ ಓದಿ: ಈ 2 ಕೆಲಸ ಮಾಡದಿದ್ರೆ ಸಿಗಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ


ಬಿಪಿಎಲ್ ಕಾರ್ಡ್ ಹೊಂದಲು ಮಾನದಂಡವೇನು?:
* ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತಲೂ ಹೆಚ್ಚಿರಬಾರದು.
* ವೈಟ್ ಬೋರ್ಡ್ನ ನಾಲ್ಕು ಚಕ್ರದ ವಾಹನ ಉಳ್ಳವರರು ಆಗಿರಬಾರದು.
* ಐಟಿ ರಿಟರ್ನ್ ಪಾವತಿಸುವವರು ಆಗಿರಬಾರದು.
* ಹಳ್ಳಿಯಲ್ಲಿ 3 ಹೆಕ್ಟೆರ್ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು ಆಗಿರಬಾರದು.
* ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತಿರ್ಣದ ಸ್ವಂತ ಮನೆ ಹೊಂದಿರುವವರು ಅರ್ಹರಲ್ಲ.
* ಸರ್ಕಾರಿ, ಅರೆಸರ್ಕಾರಿ ಉದ್ಯೊಗದಲ್ಲಿರುವರಿಗೂ ಅರ್ಹತೆಯಿಲ್ಲ.

ರೇಷನ್ ಕಾರ್ಡ್ ರದ್ದಾಗಿದ್ಯಾ ಎಂದು ಹೀಗೆ ಚೆಕ್ ಮಾಡಿ:
https://ahara.kar.nic.in/Home/EServices ಈ ವೆಬ್ ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಬಹುದಾಗಿದೆ.

Ration- Card Delete: 40 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್ ರದ್ದು​​!
Ration- Card Delete: 40 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್ ರದ್ದು​​!

ಇದನ್ನೂ ಓದಿ: ಈ ಮಹಿಳೆಯರ ಹೆಸರು ಪಟ್ಟಿಯಿಂದ ಡಿಲೀಟ್‌; ಇನ್ಮುಂದೆ ಸಿಗಲ್ಲ 2000 ಹಣ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ