Ration-card: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್

(Ration-card) ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜೂನ್ ನಿಂದ ಹೊಸ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ


ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ


ಇದನ್ನೂ ಓದಿ: ರೈತರ ಗಮನಕ್ಕೆ; ಬಿತ್ತನೆ ಬೀಜ ಖರೀದಿಗೆ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಹೊಸ BPL, APL ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ:
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
* ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ BPL, APL ಎಂಬುದು ನಿರ್ಧರಿತವಾಗಿರಲಿದೆ.


ಇದನ್ನೂ ಓದಿ: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ಈ ಬ್ಯಾಂಕ್ ನಲ್ಲಿ ಭರ್ಜರಿ ಜಾಬ್ ಆಫರ್; ಈ ರೀತಿ ಅರ್ಜಿ ಸಲ್ಲಿಸಿ


ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ತಂತ್ರಾಂಶ ಅನುಷ್ಠಾನ; ರಾಜ್ಯ ಸರ್ಕಾರ ಆದೇಶ


ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾನ್ಯ ಮಾಡದಿರಲು ತೀರ್ಮಾನಿಸಲಾಗಿದೆ.

Ration-card: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್
Ration-card: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್

ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp ನಂಬ‌ರ್ ಪ್ಲೇಟ್ ಅಳವಡಿಕೆ; ಸಹಾಯವಾಣಿ ಬಿಡುಗಡೆ ಮಾಡಿದ ಸಾರಿಗೆ ಇಲಾಖೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್