Ration Card E-KYC: ಈ ಕೆಲ್ಸ ಮಾಡದಿದ್ರೆ ರೇಷನ್​ ಕಾರ್ಡ್ ರದ್ದಾಗತ್ತೆ!

Ration Card E-KYC: ಸರ್ಕಾರ ಜಾರಿಗೊಳಿಸಿರುವ ಯಾವುದೇ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕವೈಸಿ ಕಡ್ಡಾಯಗೊಳಿಸಿದೆ.

ಇದನ್ನೂ ಓದಿ; 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?

ಈಗಾಗಲೇ ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಇದಕ್ಕಾಗಿ ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.

ಇದನ್ನೂ ಓದಿ; ಚಿನ್ನದ ಬೆಲೆ ಭಾರೀ ಇಳಿಕೆ; ಇಲ್ಲಿದೆ ಇಂದಿನ ದರಪಟ್ಟಿ

ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.

Ration Card E-KYC: ಈ ಕೆಲ್ಸ ಮಾಡದಿದ್ರೆ ರೇಷನ್​ ಕಾರ್ಡ್ ರದ್ದಾಗತ್ತೆ!
Ration Card E-KYC: ಈ ಕೆಲ್ಸ ಮಾಡದಿದ್ರೆ ರೇಷನ್​ ಕಾರ್ಡ್ ರದ್ದಾಗತ್ತೆ!

ಇದನ್ನೂ ಓದಿ; ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ಇ-ಕೆವೈಸಿ (E-KYC) ಮಾಡಿಸುವುದು ಹೇಗೆ?:(Ration Card E-KYC: )
* ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು.
* ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
* ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು.
* ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
* ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಇ – ಕೆವೈಸಿ ಸ್ಥಿತಿ ಚೆಕ್ ಮಾಡುವುದು ಹೇಗೆ ?
* ಮೊದಲಿಗೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
(https://ahara.kar.nic.in/lpg/)
* ಇಲ್ಲಿ ನಿಮ್ಮ ವಿಭಾಗದ ಜಿಲ್ಲೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಇಲ್ಲಿ ಎಡಗಡೆ ಭಾಗದಲ್ಲಿ ‘ಪಡಿತರ ಚೀಟಿ ವಿವರ’ ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
* ನಂತರ ಇಲ್ಲಿ ನಿಮಗೆ ಎರಡು ಆಪ್ಶನ್ ಕಾಣಿಸಿಕೊಳ್ಳುತ್ತೆ with out OTP ಆಪ್ಷನ್ ಅನ್ನು ಸೆಲೆಕ್ಟ್ ಮಾಡಿಕೊಳ್ಳಿ ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
* ಇಲ್ಲಿ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣವಾದ ಸ್ಥಿತಿ ಕಾಣಿಸಿಕೊಳ್ಳುತ್ತದೆ, ಇಲ್ಲಿ ekyc Remaining ಜಾಗದಲ್ಲಿ ನಿಮ್ಮ ಮನೆಯ ಸದಸ್ಯರ ekyc ಆಗದೆ ಇದ್ದಲ್ಲಿ ನಂಬರ್ ತೋರಿಸುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  2.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  3.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  4. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  5. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  6. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  7. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  8. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  9. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  10. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  11. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  12. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  13. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  14. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  15. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  16. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  17. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  18. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  19. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  20. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  21. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  22. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  23. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇