(Ration Card GP) ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದ್ದು, ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್ʼಗೆ ಅರ್ಹ ಇರುವವರನ್ನು ಬಿಪಿಎಲ್ ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಎಪಿಎಲ್ ಕಾರ್ಡದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಅರ್ಹ ಬಿಪಿಎಲ್ ಕಾರ್ಡಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡಗಳು ರದ್ದಾಗಿದ್ದರೆ ಅಂತವರಿಗೆ ಪುನಃ ಕಾರ್ಡು ದೊರಕಿಸಿಕೊಡಲಾಗುವುದು ಎಂದರು.

ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






