ration- card; ರೇಷನ್‌ʼನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆ ಕಡ್ಡಾಯ

(ration- card;) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ಕೇಂದ್ರ ಸರ್ಕಾರದ ಯಾವುದೇ ಸಬ್ಸಿಡಿ, ಸಹಾಯಧನ ಪಡೆಯಲು ರೇಷನ್‌ ಕಾರ್ಡ್‌ ಮುಖ್ಯವಾಗಿದೆ. ಹೀಗಾಗಿ ಅನೇಕರು ರೇಷನ್‌ ಕಾರ್ಡ್‌ ತಿದ್ದುಪಡಿಗೆ ಕಾಯುತ್ತಿದ್ದಾರೆ. ಆದರೆ, ರೇಷನ್‌ ಕಾರ್ಡ್‌ ತಿದ್ದುಪಡಿಗೆ ಕೆಲವು ದಾಖಲೆಗಳು ಮುಖ್ಯವಾಗಿದ್ದು, ಅದು ಯಾವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ:
* ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
* ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.


ಇದನ್ನೂ ಓದಿ; ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?


ಹೊಸ ರೇಷನ್‌ ಕಾರ್ಡ್‌ ವಿತರಣೆ ಯಾವಾಗ?
ಆಹಾರ ಇಲಾಖೆಯು ಸದ್ಯ ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆ ಹಾಗೂ ಹೊಸ ರೇಷನ್‌ ಕಾರ್ಡ್‌ ಅರ್ಜಿ ಸಲ್ಲಿಸುವ ಬಗ್ಗೆ ಯಾವುದೇ ಮಾಹಿತಿ, ಸುತ್ತೋಲೆಯನ್ನು ನೀಡಿಲ್ಲ. ಇನ್ನು ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಗೆ ತೆರಳಿ ತಿದ್ದುಪಡಿ ಅರ್ಜಿ ಸಲ್ಲಿಕೆ, ಅರ್ಜಿಯ ಸ್ಥಿತಿ, ಹೊಸ ಅರ್ಜಿ ವಿಲೇವಾರಿ ಸೇರಿದಂತೆ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು.


ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!


ಆಹಾರ ಇಲಾಖೆ ವೆಬ್‌ಸೈಟ್‌ ಲಿಂಕ್‌:
https://ahara.kar.nic.in/Home/EServices

ration- card; ರೇಷನ್‌ʼನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆ ಕಡ್ಡಾಯ
ration- card; ರೇಷನ್‌ʼನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆ ಕಡ್ಡಾಯ

ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು