(ration- card) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಯ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಈ ಸಂಬಂಧ ರೇಷನ್ ಕೆಲವು ಕೆಲಸ ಮಾಡದೇ ಇದ್ರೆ ರೇಷನ್ ಕಾರ್ಡ್ ರದ್ದಾಗಲಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ
ಹೌದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. ಇದುವರೆಗೆ ಜೂ.30 ಕೊನೆಯ ದಿನವಾಗಿತ್ತು, ಆದರೆ ಇನ್ನೂ ಕೆಲವರು ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದ ಹಿನ್ನೆಲೆ ಈ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!
ಇನ್ನು ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ. 6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದು ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ; 10th, PUC ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ
ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ. ಹೀಗಾಗಿ ರೇಷನ್ ಕಾರ್ಡ್ ನಲ್ಲಿ ಈ ಕೆಲಸ ಮಾಡದೇ ಇದ್ದಲ್ಲಿ ತಪ್ಪದೆ ಈ ಕೆಲಸ ಮಾಡಿಕೊಳ್ಳಿ.

ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ಗೂ ಅರ್ಜಿ ಸಲ್ಲಿಕೆ ಇದೆಯಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






