(ration-card:-) ರೇಷನ್ ಕಾರ್ಡ್ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಬಹುಮುಖ್ಯವಾಗಿದೆ. ಅಲ್ಲದೆ ಉಚಿತ ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗಳು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಹೀಗಾಗಿ ಎಲ್ಲರೂ ರೇಷನ್ ಕಾರ್ಡ್ ಅನ್ನು ಹೊಂದಿರುತ್ತಾರೆ.
ಇದನ್ನೂ ಓದಿ; ಗಣೇಶ ಚತುರ್ಥಿಯಲ್ಲಿ ಈ ವಿಚಾರಕ್ಕೆ ಶಿಕ್ಷೆ ಗ್ಯಾರಂಟಿ; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ!;ಏನದು? ಇಲ್ಲಿದೆ ನೋಡಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಪಡೆಯಲು ರೇಷನ್ ಕಾರ್ಡ್ ಇರಬೇಕು. ಅಲ್ಲದೆ ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸಿರಬೇಕು. ಈ ಇ-ಕೆವೈಸಿ ಮಾಡಿಸಲು ಈ ತಿಂಗಳು ಕೊನೆಯ ದಿನವಾಗಿದೆ. ಇ-ಕೆವೈಸಿ ಮಾಡಿಸಲು ಯಾವುದೆಲ್ಲಾ ದಾಖಲೆಗಳು ಬೇಕು, ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; 8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದರು ಈಗಲೇ ಅರ್ಜಿ ಸಲ್ಲಿಸಿ
ಬೇಕಾಗುವ ದಾಖಲೆಗಳು ಯಾವುದು?:
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ
ಇದನ್ನೂ ಓದಿ; ಲೋನ್ ಹೊಂದಿರುವವರಿಗೆ ಗುಡ್‌ನ್ಯೂಸ್!; EMI ಕಟ್ಟಲು ಆಗಿಲ್ಲವೆಂದು ಚಿಂತೆ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಕೊನೆಯ ದಿನಾಂಕದೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಿ.

ಇದನ್ನೂ ಓದಿ; ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ಸ್ಕಾಲರ್ ಶಿಪ್; ಹೀಗೆ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






