ration card:-ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್

(ration card:-) ration card:-ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಮುಖ್ಯ ದಾಖಲೆಯಾಗಿದೆ. ಹಾಗೆಯೇ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಆದರೆ ಕೆಲವು ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ಉಚಿತ ಪಡಿತರ ಸಿಗುವುದಿಲ್ಲ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!


ರೇಷನ್ ಕಾರ್ಡ್ಗೆ ಇ-ಕೆವೈಸಿ ಕಡ್ಡಾಯವಾಗಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ಪಡಿತರ ಚೀಟಿದಾರರು ಸೆಪ್ಟೆಂಬರ್ 30 ರೊಳಗೆ ಇ-ಕೆವೈಸಿಯನ್ನು ಪೂರ್ಣಗೊಳಿಸದಿದ್ದರೆ. ಆ ಪಡಿತರ ಚೀಟಿದಾರರಿಗೆ ಸರ್ಕಾರ ನೀಡುವ ಉಚಿತ ಪಡಿತರವನ್ನು ನಿಲ್ಲಿಸಲಾಗುವುದು.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 16 ಸಾವಿರ ಮಹಿಳೆಯರಿಗೆ GST ಶಾಕ್;ಇಂತಹವರಿಗೆ ಇನ್ಮುಂದೆ ಇಲ್ಲ 2000 ಹಣ


ನೀವು ಇನ್ನೂ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ. ನಿಮ್ಮ ನ್ಯಾಯ ಬೆಲೆ ಅಂಗಡಿಗೆ ಹೋಗಿ ಮಾಡಿಸಬಹುದಾಗಿದೆ.

ration card:-ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್
ration card:-ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್

ಇದನ್ನೂ ಓದಿ: ಕುಟುಂಬ ಸಮೇತ ಪ್ರಯಾಣಿಸಲು ಅಗ್ಗದ 7 ಸೀಟರ್ ಕಾರ್ ಹುಡುಕುತ್ತಿದ್ದೀರಾ?; ಮಾರುಕಟ್ಟೆಯಲ್ಲಿ ಲಭ್ಯವಿರುವ ಟಾಪ್ 3 ಕಡಿಮೆ ಬೆಲೆಯ ಕಾರಿನ ಲಿಸ್ಟ್ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!