Ration card holders 25: ರೇಷನ್‌ ಕಾರ್ಡ್‌ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ

(Ration card holders 25:) ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.


ನ್ನೂ ಓದಿ:  BPL ಕಾರ್ಡ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; PUC ಪಾಸ್‌ ಆಗಿರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ


ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.


ನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ ನಲ್ಲಿ ಜಾಬ್‌; SSLC, PUC ವಿದ್ಯಾರ್ಹತೆ


(Ration card holders 25:) ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.


ನ್ನೂ ಓದಿ: ರಾಜ್ಯ ಸರ್ಕಾರದಿಂದ ಈ ಸಮುದಾಯದವರಿಗೆ ಭರ್ಜರಿ ಗುಡ್‌ ನ್ಯೂಸ್; ವಿವಿಧ ಯೋಜನೆಗೆ ಅರ್ಜಿ ಆಹ್ವಾನ


(Ration card holders 25:) ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಪ್ರತಿಯೊಬ್ಬ ಪಡಿತರ ಚೀಟಿ ಹೊಂದಿರುವವರು KYC ಮಾಡುವುದು ಕಡ್ಡಾಯವಾಗಿದೆ. ಪಡಿತರ ಚೀಟಿಯಲ್ಲಿ ಹೆಸರುಗಳಿರುವ ಎಲ್ಲಾ ಸದಸ್ಯರು KYC ಮಾಡಿಸಿಕೊಳ್ಳಬೇಕು. ನಿಮ್ಮ ಪಡಿತರ ಚೀಟಿಯಲ್ಲಿ ನಾಲ್ಕು ಹೆಸರುಗಳಿವೆ ಎಂದು ಭಾವಿಸೋಣ, ತಂದೆ, ಹೆಂಡತಿ, ಒಬ್ಬ ಮಗ ಮತ್ತು ಒಬ್ಬ ಮಗಳು. ಅಂತಹ ಸಂದರ್ಭದಲ್ಲಿ, ಮಗಳು KYC ಮಾಡಿಸಿಕೊಳ್ಳದಿದ್ದರೆ, ನಿಯಮಗಳ ಪ್ರಕಾರ, ಆಕೆಯ ಹೆಸರನ್ನು ಪಡಿತರ ಚೀಟಿಯಿಂದ ತೆಗೆದುಹಾಕಲಾಗುತ್ತದೆ. ಆದರೆ, ನಾಲ್ವರು ಜನರು KYC ಮಾಡಿಸಿಕೊಳ್ಳದಿದ್ದರೆ, ಅವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ.

Ration card holders 25: ರೇಷನ್‌ ಕಾರ್ಡ್‌ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ
Ration card holders 25: ರೇಷನ್‌ ಕಾರ್ಡ್‌ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ

ಇತ್ತೀಚಿನ ಜನಪ್ರಿಯ ಸುದ್ದಿಗಳು (Ration card holders 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?