(Ration-Card Holders:) ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ದಾಖಲೆಗಳು ಮುಖ್ಯ. ಜೊತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಈ ರೇಷನ್ ಕಾರ್ಡ್ ಕುರಿತು ಇದೀಗ ಬಿಗ್ ಅಪ್ಡೇಟ್ ಒಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಹೌದು, ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಇದನ್ನೂ ಓದಿ; ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್ ಶಿಪ್; ಈ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹೀಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ; ಏನದು? ಇಲ್ಲಿದೆ ನೋಡಿ
ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ

ಇದನ್ನೂ ಓದಿ; ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!, ಎಷ್ಟಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






