Ration-card-holders: ರೇಷನ್‌ ಕಾರ್ಡ್‌ ಇದ್ದವರಿಗೆ ಶಾಕಿಂಗ್‌ ಸುದ್ದಿ

(Ration-card-holders:) ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭದ ಜೊತೆಗೆ ಉಚಿತ ರೇಷನ್‌ ಪಡೆಯಲು ಪಡಿತರ ಚೀಟಿ ಮುಖ್ಯವಾಗಿದೆ. ಆದರೆ, ಈ ಪಡಿತ ಚೀಟಿ ಹೊಂದಿರುವವರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!


ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹೀಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು.

Ration-card-holders: ರೇಷನ್‌ ಕಾರ್ಡ್‌ ಇದ್ದವರಿಗೆ ಶಾಕಿಂಗ್‌ ಸುದ್ದಿ
Ration-card-holders: ರೇಷನ್‌ ಕಾರ್ಡ್‌ ಇದ್ದವರಿಗೆ ಶಾಕಿಂಗ್‌ ಸುದ್ದಿ

ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!