(Ration Card-holders:) ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಈ ದಾಖಲೆ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಮಾರುಕಟ್ಟೆಯಲ್ಲಿ ಚೀನೀ ಬೆಳ್ಳುಳ್ಳಿ ಹಾವಳಿ; ಭಾರತ- ಚೀನಾ ಬೆಳ್ಳುಳ್ಳಿಗೆ ವ್ಯತ್ಯಾಸ ಗುರುತಿಸುವುದು ಹೇಗೆ?
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ
ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಭ್ಯವಿದ್ದು, ಸಹಾಯಧನವಾಗಿ 2.70 ಲಕ್ಷ ರೂ. ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು, 3.50 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ; ಟೀ ಜೊತೆ ಸಿಗರೇಟ್ ಸೇದುತ್ತೀರಾ?; ಈಗ್ಲೇ ಬಿಟ್ಟುಬಿಡಿ, ಇಲ್ಲದಿದ್ರೆ ಈ ಕಾಯಿಲೆಗಳು ಬರೋದು ಫಿಕ್ಸ್!
ಅರ್ಜಿ ಸಲ್ಲಿಸಲು ಬಯಸುವವರು ಈ ದಾಖಲೆ ಹೊಂದಿರುವುದು ಕಡ್ಡಾಯ?;
* ಪತಿ-ಪತ್ನಿಯ ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಮತದಾರರ ಗುರುತಿನ ಚೀಟಿ
* ಜಾತಿ ಮತ್ತು ಆದಾಯ ಪತ್ರ
* ಬ್ಯಾಂಕ್ ಪಾಸ್ ಬುಕ್
* ಚಾಲ್ತಿ ಇ-ಸ್ವತ್ತು
* ಇಸಿ ನಕಲು
* 2 ಭಾವಚಿತ್ರ

ಇದನ್ನೂ ಓದಿ; ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






