ration-card-holders:- ರಾಜ್ಯದ ಪಡಿತರ ಚೀಟಿದಾರರ ಗಮನಕ್ಕೆ

(ration-card-holders:-) ಪಡಿತರ ಚೀಟಿಯಲ್ಲಿ. ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.


ಇದನ್ನೂ ಓದಿ: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ!


ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.


ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್‌ ಮಾಡಿ ನಿಮ್ಮ ರಿಸಲ್ಟ್‌


ಸದಸ್ಯರ ಸೇರ್ಪಡೆ
* ಪೋಟೋ ಬದಲಾವಣೆ
* ಹೆಸರು ಡಿಲೆಟ್
* ಅಂಗಡಿ. ನಂ. ಬದಲಾವಣೆ
* ಹೆಸರು ತಿದ್ದುಪಡಿ
* ಮುಖ್ಯಸ್ಥರ ಬದಲಾವಣೆ

೯ration-card-holders:-) ಅರ್ಜಿ ಸಲ್ಲಿಸಲು ದಾಖಲಾತಿಗಳು
* ಸದಸ್ಯರ ಆಧಾರ ಕಾರ್ಡ್ ಕಡ್ಡಾಯ
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.


ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ.
* ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ
* ಮಗುವಿನ ಜನನ ಪ್ರಮಾಣಪತ್ರ


ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!


ration-card-holders:- ರಾಜ್ಯದ ಪಡಿತರ ಚೀಟಿದಾರರ ಗಮನಕ್ಕೆ
ration-card-holders:- ರಾಜ್ಯದ ಪಡಿತರ ಚೀಟಿದಾರರ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (ration-card-holders:-) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!