Ration Card Holders: BPL ರೇಷನ್ ಕಾರ್ಡ್ ದಾರರಿಗೆ ನೋಟಿಸ್!

(Ration Card Holders:) ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.


ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


12 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಅನರ್ಹ ಎಂದು ಗುರುತಿಸಿದ್ದ ರಾಜ್ಯ ಆಹಾರ ಇಲಾಖೆ ಇದೀಗ ಮಾನದಂಡ ಉಲ್ಲಂಘಿಸಿದ ಪಡೆದಿರುವ ಅನರ್ಹ ಬಿಪಿಎಲ್ ಕಾರ್ಡ್ ಗಳಿಗೆ ಆಹಾರ ಇಲಾಖೆ ಕಾರಣ ಕೇಳಿ ನೋಟಿಸ್ ಕೊಟ್ಟಿದೆ. ನೋಟಿಸ್ ತಲುಪಿದ ಮೂರು ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಲಿಖಿತ ಸಮಜಾಯಿಷಿ ನೀಡಬೇಕೆಂದು ಸೂಚಿಸಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಸಮರ್ಪಕ ಸಮಜಾಯಿಷಿ ನೀಡದಿದ್ದರೆ ಕಾನೂನು ಕ್ರಮದ ಜೊತೆಗೆ ದುರುಪಯೋಗ ಪಡಿಸಿಕೊಂಡಿದ್ದ ಪಡಿತರ ಬಾಬಿನ ಪ್ರಮಾಣವನ್ನು ಮುಕ್ತ ಮಾರುಕಟ್ಟೆ ದರದಲ್ಲಿ ಲೆಕ್ಕಹಾಕಿ ವಸೂಲಿ ಮಾಡುವುದಾಗಿ ಇಲಾಖೆಯು ಅನರ್ಹ ಫಲಾನುಭವಿಗಳಿಗೆ ಎಚ್ಚರಿಕೆ ನೀಡಿದೆ.

Ration Card Holders: BPL ರೇಷನ್ ಕಾರ್ಡ್ ದಾರರಿಗೆ ನೋಟಿಸ್
Ration Card Holders: BPL ರೇಷನ್ ಕಾರ್ಡ್ ದಾರರಿಗೆ ನೋಟಿಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Ration Card Holders:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ