Ration Card Holders: ಉಚಿತವಾಗಿ ಸಿಗಲಿದೆ ಗ್ಯಾಸ್‌ ಸ್ಟವ್, ಸಿಲಿಂಡ‌ರ್!

(Ration Card Holders) ಪಡಿತರ ಚೀಟಿ ಹೊಂದಿದ್ರೆ ರಾಜ್ಯ ಸರ್ಕಾರದಿಂದ ಅಲ್ಲದೆ ಕೇಂದ್ರ ಸರ್ಕಾರದಿಂದಲೂ ಹಲವು ಯೋಜನೆಯ ಲಾಭ ಪಡೆಯಬಹುದು. BPL ರೇಷನ್ ಕಾರ್ಡ್ ಇದ್ದರು ಕೂಡ ಸಾಕಷ್ಟು ಬೆನಿಫಿಟ್ ಪಡೆದುಕೊಳ್ಳಬಹುದು. ಅದೇ ರೀತಿ ಕೇಂದ್ರ ಸರ್ಕಾರದಿಂದ ದೇಶದಲ್ಲಿ ವಾಸಿಸುವ ಜನತೆಗೆ ಅನುಕೂಲವಾಗುವ ಹಲವು ಯೋಜನೆಗಳು ಜಾರಿಗೆ ಬಂದಿವೆ. ಅಂತಹ ಯೋಜನೆಗಳಲ್ಲಿ ಪಿಎಂ ಉಜ್ವಲ ಯೋಜನೆ ಕೂಡ ಒಂದು.


ಇದನ್ನೂ ಓದಿ: ಹೊಸ ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗಾದ್ರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ 30 ಲಕ್ಷ; ಈಗಲೇ ಈ ರೀತಿ ಅರ್ಜಿ ಸಲ್ಲಿಸಿ


ಮೋದಿ ಸರ್ಕಾರ ಬಡವರಿಗಾಗಿ ಪ್ರದಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ಒದಗಿಸಲಾಗುತ್ತಿದೆ. ಉಚಿತ ಗ್ಯಾಸ್ ಸಿಲಿಂಡರ್, ಗ್ಯಾಸ್ ಸ್ಟವ್ ನೀಡುವುದರ ಮೂಲಕ ಉಚಿತವಾಗಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಬಹುದು.


ಇದನ್ನೂ ಓದಿ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಈ ಯೋಜನೆಯನ್ನು ವಿಶೇಷವಾಗಿ ಮಹಿಳೆಯರಿಗಾಗಿಯೇ ವಿನ್ಯಾಸಗೊಳಿಸಲಾಗಿದೆ. ಬಡ ಕುಟುಂಬದಲ್ಲಿ ವಾಸಿಸುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. 300 ರೂಪಾಯಿಗಳ ಸಬ್ಸಿಡಿಯೊಂದಿಗೆ ಸಿಲಿಂಡರ್ ಗೆ ಕೇವಲ 603 ರೂಪಾಯಿಗಳನ್ನು ಪಾವತಿ ಮಾಡಿ ವರ್ಷದಲ್ಲಿ 12 ಸಿಲಿಂಡರ್ ಪಡೆಯಬಹುದು.

2016 ರಲ್ಲಿ ಉಜ್ವಲ ಯೋಜನೆಯನ್ನು ಪರಿಚಯಿಸಲಾಯಿತು. ಇಂದು ಲಕ್ಷಾಂತರ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಸಾಧ್ಯವಾಗಿದೆ.


ಇದನ್ನೂ ಓದಿ: 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಗೃಹ ಸಾಲ ಬೇಕಾ?; ಈ 5 ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿ ದರ!; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಏನು?;
* 18 ವರ್ಷದ ಮಹಿಳೆಯರು ಅರ್ಜಿ ಸಲ್ಲಿಸಬಹುದು
* ಬೇರೆ ಗ್ಯಾಸ್ ಕನೆಕ್ಷನ್ ಇದ್ರೆ ಉಚಿತ ಗ್ಯಾಸ್ ಕನೆಕ್ಷನ್ ಸಿಗೋದಿಲ್ಲ.
* ಗ್ರಾಮೀಣ ಭಾಗದಲ್ಲಿ ವಾಸಿಸುವವರು SC, ST ಹಿಂದುಳಿದ ವರ್ಗಗಳು ಹೀಗೆ ಮೊದಲಾದ ಬಡ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು, ಇದಕ್ಕಾಗಿ ಅಧಿಕೃತ ಯೋಜನೆಯ ವೆಬ್ ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಹತ್ತಿರದ ಗ್ಯಾಸ್ ವಿತರಕರ ಕಚೇರಿಗೆ ಹೋಗಿ ನಿಮ್ಮ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು.

Ration Card Holders: ಉಚಿತವಾಗಿ ಸಿಗಲಿದೆ ಗ್ಯಾಸ್‌ ಸ್ಟವ್, ಸಿಲಿಂಡ‌ರ್!
Ration Card Holders: ಉಚಿತವಾಗಿ ಸಿಗಲಿದೆ ಗ್ಯಾಸ್‌ ಸ್ಟವ್, ಸಿಲಿಂಡ‌ರ್!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ