(ration card) ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆಯ ಸಚಿವರಿಂದ ಹೊಸ ಅಪ್ಡೇಟ್ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ; ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆ; ಈ ಯೋಜನೆಯಲ್ಲಿ ನಿಮಗೂ ಸಹ ಹಣ ಸಿಗುತ್ತಾ?
ಯಾವಾಗ ಹೊಸ ಪಡಿತರ ಚೀಟಿ (ration card) ವಿತರಣೆ:
ರೇಷನ್ ಕಾಡ್ ಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ, ಅಂದರೆ ಮಾರ್ಚ್ 31 ರೊಳಗೆ ಅರ್ಜಿ ಸಲ್ಲಿಸದವರಿಗೆ ಎಪ್ರೀಲ್ 01 ರ ನಂತರ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವ ಕೆ. ಹೆಚ್ ಮುನಿಯಪ್ಪ ಇತ್ತೀಚಿಗೆ ನಡೆದ ವಿಧಾನಸಭಾ ಕಲಾಪದಲ್ಲಿ ಸ್ಪಷ್ಟನೆ ನೀಡಿದ್ದರು.
ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ
ಹೊಸ ರೇಷನ್ ಕಾರ್ಡ್ ಗೆ (ration card) ಇಂತವರು ಅರ್ಜಿ ಸಲ್ಲಿಸಬಹುದು:
* ಹೊಸದಾಗಿ ಮದುವೆಯಾದವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಆದರೆ ಕುಟುಂಬದಿಂದ ಪ್ರತ್ಯೇಕವಾಗಿರಬೇಕು.
* ಈಗಿರುವ ಕುಟುಂಬದಿಂದ ಮನೆಯಿಂದ ಹೊರಕ್ಕೆ ಹೋಗಿ ಬೇರೆಯದೇ ಸಂಸಾರ ಕಟ್ಟಿಕೊಳ್ಳುವ ಗಂಡ ಹೆಂಡತಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಆದರೆ, ಹಳೆಯ ಪಡಿತರ ಚೀಟಿಯಲ್ಲಿ ಹೆಸರು ತೆಗೆಸಿ ಹಾಕಬೇಕಾಗುತ್ತದೆ.
ಇದನ್ನೂ ಓದಿ; ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ; ಈ ಯೋಜನೆಯಲ್ಲಿ ಫಲಾನುಭವಿಗಳಿಗೆ 2 ಲಕ್ಷ ಪರಿಹಾರ
* ಇನ್ನು ನಿಮ್ಮ ಕುಟುಂಬದ ಆದಾಯದ ಆಧಾರದ ಮೇಲೆ ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಎನ್ನುವುದನ್ನು ಸರ್ಕಾರ ನಿರ್ಧಾರ ಮಾಡುತ್ತದೆ.
ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;
* ಎಲ್ಲಾ ಸದಸ್ಯರ ಆಧಾರ್ ಕಾರ್ಡ್ (aadhar card)
* ಆದಾಯ ಪ್ರಮಾಣ ಪತ್ರ (Income certificate)
* ಜಾತಿ ಪ್ರಮಾಣ ಪತ್ರ (Caste certificate)
* ಕುಟುಂಬದ ಎಲ್ಲಾ ಸದಸ್ಯರ ಫೋಟೋ (photo)
* ಮೊಬೈಲ್ ಸಂಖ್ಯೆ (mobile no)
ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
ಅರ್ಜಿ ಸಲ್ಲಿಕೆ ಹೇಗೆ?;
https://ahara.kar.nic.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಅಥವಾ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply