(ration -card;-) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಅಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಆದರೆ, ಈ ರೇಷನ್ ಕಾರ್ಡ್ ನಲ್ಲಿ ಹಲವು ಬದಲಾವಣೆಗಾಗಿ ಜನ ಕಾಯುತ್ತಿದ್ದು, ಜೊತೆಗೆ ತಿದ್ದುಪಡಿಗೆ ಕಾಯುತ್ತಿದ್ದರು.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ತಿದ್ದುಪಡಿ ಹಾಗೂ ಹೆಸರು ಸೇರ್ಪಡೆಗೆ ಈ ಹಿಂದೆ ಅವಕಾಶವನ್ನು ಕೂಡ ನೀಡಿತ್ತು. ಇದೀಗ ಮತ್ತೆ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ನೀಡಿದೆ.
ಹೌದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಸಮಯ ನಿಗದಿ ಮಾಡಿದ್ದು, ಹಾಗೆಯೇ ಕೊನೆಯ ದಿನಾಂಕ ದೊಳಗೆ ಸೇರ್ಪಡೆ ಅಥವಾ ತಿದ್ದುಪಡಿ ಮಾಡಬಹುದು. ಹಾಗಾದರೆ ಎಲ್ಲಿ ತಿದ್ದುಪಡಿ ಮಾಡಬೇಕು, ಕೊನಯ ದಿನಾಂಕ ಯಾವಾಗ, ಸಮಯ ಎಷ್ಟು, ಹೇಗೆ ತಿದ್ದುಪಡಿ ಮಾಡುವುದು ಅಲ್ಲದೆ ಯಾವುದೆಲ್ಲಾ ದಾಖಲೆಗಳು ಬೇಕು, ಎಲ್ಲಿ ತಿದ್ದುಪಡಿ ಮಾಡಬಹುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಜನಸಾಮಾನ್ಯರಿಗೆ ಬಿಗ್ ಶಾಕ್; ಸಕ್ಕರೆ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ
ತಿದ್ದುಪಡಿಗೆ ಕೊನೆಯ ದಿನಾಂಕ ಯಾವಾಗ:
ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಇದೀಗ ಜ 31ರ ವರೆಗೆ ಅವಕಾಶ ನೀಡಲಾಗಿದೆ.
ಎಲ್ಲಿ ತಿದ್ದುಪಡಿ ಮಾಡಬಹುದು?;
ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಜಾಬ್ ಆಫರ್; 10th, PUC ವಿದ್ಯಾರ್ಹತೆ, 19,000 ಸಂಬಳ
ಸಮಯ ನಿಗದಿ:
ಇದಕ್ಕಾಗಿ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಏನೆಲ್ಲಾ ದಾಖಲೆಗಳು ಬೇಕು?:
* ಐದು ವರ್ಷದೊಳಗಿನ ಮಕ್ಕಳ ಹೆಸರನ್ನು ಸೇರಿಸಲು ಆಧಾರ್ ಕಾರ್ಡ್, ಆಧಾರ್ ಕಾರ್ಡಿಗೆ ಜೋಡಣೆ ಆಗಿರುವ ಮೊಬೈಲ್, ಮಗುವಿನ ಜನನ ಪ್ರಮಾಣ ಪತ್ರ
* 6 ವರ್ಷದ ನಂತರದವರ ಸೇರ್ಪಡೆಗೆ ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ
* ಮದುವೆಯಾಗಿ ಗಂಡನ ಮನೆಗೆ ಹೋಗಿರುವವರ ಹೆಸರನ್ನು ತೆಗೆಯಲು ಮದುವೆ ಪತ್ರಿಕೆ ಅಥವಾ ಮದುವೆ ನೋಂದಣಿ

ಇದನ್ನೂ ಓದಿ: 7,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





