(RATION-CARD:-) ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರುವ ಯುವಕ-ಯುವತಿಯರಿಗೆ ಒಂದು ಗುಡ್ ನ್ಯೂಸ್ ಇದೆ.
ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಹಾಗೂ ಘೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
ಎಷ್ಟು ದಿನಗಳ ಕಾಲ ತರಬೇತಿ:
ಕೋಳಿ ಸಾಕಾಣಿಕೆ ಹಾಗೂ ಘೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು 30 ದಿನಗಳ ಕಾಲ ಅಂದರೆ ನವೆಂಬರ್ ಮೊದಲು ವಾರದಲ್ಲಿ ಆರಂಭವಾಗಲಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಈ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಿ:
* 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
* ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಇದನ್ನೂ ಓದಿ; ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ರೇಷನ್ ಕಾರ್ಡ್ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






