(ration card-:) ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ 1.73 ಲಕ್ಷ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು. 2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ 1.70 ಲಕ್ಷ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿಯ 2000 ಹಣ!
ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ಇದನ್ನೂ ಓದಿ: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ; 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ
ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್:
ಮಾಹಿತಿಯ ಪ್ರಕಾರ ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಬಾಗಲಕೋಟೆ, ಹಾವೇರಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ಮೊದಲು ರೇಷನ್ ಕಾರ್ಡ್ ಅನ್ನು ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಆದರೆ, ರೇಷನ್ ಕಾರ್ಡ್ ವಿತರಣೆ ಆರಂಭ ಆದ ನಂತರ ಯಾವ ಜಿಲ್ಲೆಗೆ ಮೊದಲು ಎಂದು ತಿಳಿಯುತ್ತದೆ.

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 44,228 ಹುದ್ದೆಗಳಿಗೆ ಅರ್ಜಿ ಆಹ್ವಾನ; 10,000 ದಿಂದ 29,380 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






