ration -card:ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ

(ration -card) ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಆಹಾರ ಇಲಾಖೆ ಅವಕಾಶ ನೀಡುವ ಸಾಧ್ಯತೆ ಇದ್ದು, ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಆಹಾರ ಇಲಾಖೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30 ರೊಳಗೆ ಒಂದು ಅಥವಾ ಎರಡು ದಿನ ಅವಕಾಶ ನೀಡಬಹುದಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಹೆಸರು ಸೇರ್ಪಡೆ/ತಿದ್ದುಪಡಿಗೆ ಯಾವುದೆಲ್ಲಾ ದಾಖಲೆಗಳು ಬೇಕು?:
* ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ
* ವಿಳಾಸದ ಪುರಾವೆ
* ಜನ್ಮ ದಿನಾಂಕ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.
ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.


ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ


ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ration -card:ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ
ration -card:ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ

ಇದನ್ನೂ ಓದಿ; ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ!; ಈ ಬಗ್ಗೆ ವೈದ್ಯರು ಏನಂದಿದ್ದಾರೆ ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!