(ration card rl) ಪಡಿತರ ಚೀಟಿ ಹೊಂದಿರುವವರು ಇ-ಕೆವೈಸಿ ಸೇರಿದಂತೆ ಜನವರಿ 1 ರಿಂದ ಬದಲಾಗುವ ಈ ನಿಯಮದ ಬಗ್ಗೆ ತಿಳಿದುಕೊಳ್ಳಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಹೌದು, ಇ-ಕೆವೈಸಿ ಸೇರಿದಂತೆ ಪಡಿತರ ಚೀಟಿಯಲ್ಲಿ ಜನವರಿ 1 ರಿಂದ ಹಲವು ನಿಯಮ ಬದಲಾವಣೆಯಾಗಲಿದೆ. ಹಾಗಾದರೆ ಯಾವುದೆಲ್ಲಾ ನಿಯಮಗಳಿ ಬದಲಾವಣೆಯಾಗಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
1. ಪಡಿತರ ಚೀಟಿದಾರರು ತಮ್ಮ ಕಾರ್ಡ್ʼಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇದು 31 ಡಿಸೆಂಬರ್ 2024 ಕೊನೆಯ ದಿನಾಂಕವಾಗಿದೆ. ಇ-ಕೆವೈಸಿ ಮಾಡದವರ ಪಡಿತರ ಚೀಟಿಯನ್ನು ರದ್ದುಗೊಳಿಸಬಹುದು.
ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
2. ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯ ಮಿತಿ 3 ಲಕ್ಷ ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ. ಇದರಲ್ಲು ಬದಲಾವಣೆಯಾಗಲಿದೆ.
3. ನಗರ ಪ್ರದೇಶಗಳಲ್ಲಿ 100 ಚದರ ಮೀಟರ್ ಗಿಂತ ಹೆಚ್ಚಿನ ಫ್ಲಾಟ್ ಗಳು ಅಥವಾ ಮನೆಗಳನ್ನು ಹೊಂದಿರುವವರು ಅನರ್ಹರಾಗಿರುತ್ತಾರೆ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ಚದರ ಮೀಟರ್ ಗಿಂತ ದೊಡ್ಡದಾದ ಪ್ಲಾಟ್ ಗಳನ್ನು ಹೊಂದಿರುವವರು ಅನರ್ಹರಾಗಿರುತ್ತಾರೆ. ಅಂದರೆ ಆಸ್ತಿ ಮಿತಿಯಲ್ಲಿ ಬದಲಾವಣೆಯಾಗಲಿದೆ.
ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
4. ನಗರ ಪ್ರದೇಶಗಳಲ್ಲಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು ಅನರ್ಹರಾಗುತ್ತಾರೆ. ಹಾಗೂ ಗ್ರಾಮೀಣ ಪ್ರದೇಶದಲ್ಲಿ ಟ್ರ್ಯಾಕ್ಟರ್ ಅಥವಾ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು ಅನರ್ಹರಾಗುತ್ತಾರೆ.
5. ಪಡಿತರ ಚೀಟಿಯಲ್ಲಿ ಲಭ್ಯವಿರುವ ಗೋಧಿ ಮತ್ತು ಅಕ್ಕಿಯ ಪ್ರಮಾಣವನ್ನು ಜನವರಿ 1, 2025 ರಿಂದ ಪರಿಷ್ಕರಿಸಲಾಗಿದೆ. ಮೊದಲು 3 ಕೆಜಿ ಅಕ್ಕಿ ಮತ್ತು 2 ಕೆಜಿ ಗೋಧಿ ನೀಡಲಾಗುತ್ತಿತ್ತು. ಇನ್ನು ಮುಂದೆ 2.5 ಕೆಜಿ ಅಕ್ಕಿ ಮತ್ತು 2 ಕೆಜಿ ಗೋಧಿ ನೀಡಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಹೊಸ ಆದೇಶ; ಮಿಸ್ ಮಾಡ್ದೆ ಈ ಸುದ್ದಿ ಓದಿ
6. ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೊದಲು 14 ಕೆಜಿ ಗೋಧಿ ಮತ್ತು 21 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಇನ್ನು ಮುಂದೆ 18 ಕೆಜಿ ಅಕ್ಕಿ ಮತ್ತು 17 ಕೆಜಿ ಗೋಧಿ ನೀಡಲಾಗುತ್ತದೆ ಎನ್ನಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






