Ration Card RR: ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ

(Ration Card RR) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್‌ ಕಾರ್ಡ್‌ ಮುಖ್ಯವಾಗಿದೆ. ಹಾಗೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಕೂಡ ರೇಷನ್‌ ಕಾರ್ಡ್‌ ಪ್ರಮುಖ ದಾಖಲೆಯಾಗಿದೆ.


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ


ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅನುಮತಿ:
ರೇಷನ್ ಕಾರ್ಡ್ ತಿದ್ದುಪಡಿಗೆ ಕಾರ್ಡ್ ತಿದ್ದುಪಡಿಗೆ 2024ರ ಡಿಸೆಂಬರ್‌ವರೆಗೆ ಇಲಾಖೆ ಅವಕಾಶ ನೀಡಿತ್ತು. ಕಾರ್ಡ್‌ದಾರರ ಬೇಡಿಕೆ ಮೇರೆಗೆ ಇಲಾಖೆ, ತಿದ್ದುಪಡಿ ಪ್ರಕ್ರಿಯೆಯನ್ನು ಜ.31ರವರೆಗೆ ವಿಸ್ತರಿಸಿದೆ. ಆದರೆ, ಫೆಬ್ರವರಿಯಲ್ಲಿ ತಿದ್ದುಪಡಿಗೆ ವಿಸ್ತರಣೆಯಾಗಲಿದೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ಜನರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ.


ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್‌!, ಯಾಕೆ ಗೊತ್ತಾ?; ರೇಷನ್‌ ಕಾರ್ಡ್‌ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈ ಹಿನ್ನೆಲೆಯಲ್ಲಿ ಕಾರ್ಡ್‌ದಾರರು ತಮ್ಮ ಕಾರ್ಡ್‌ಗಳ ತಿದ್ದುಪಡಿ ಮಾಡಿಸಿಕೊಳ್ಳಲು ಗ್ರಾಮ ಒನ್‌, ಬೆಂಗಳೂರು ಒನ್ ಕೇಂದ್ರಕ್ಕೆ ಜಮಾಯಿಸುತ್ತಿದ್ದಾರೆ. ಹೊಸ ಪಡಿತರಚೀಟಿ ಕೋರಿ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಅನ್ ಲೈನ್ ಮುಖೇನ ಅರ್ಜಿ ಸಲ್ಲಿಸುವ ವ್ಯವಸ್ಥೆ ಇದೆ. ಆದರೆ, ಹೊಸ ಬಿಪಿಎಲ್. ಎಪಿಎಲ್ ಕಾರ್ಡ್ ನೀಡುವುದನ್ನು ಸದ್ಯ ಆಹಾರ ಇಲಾಖೆ ನಿಲ್ಲಿಸಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಜ.31 ಕೊನೆಯ ದಿನಾಂಕದ ವದಂತಿ ಹಿನ್ನೆಲೆಯಲ್ಲಿ ಗ್ರಾಮ ಒನ್‌, ಬೆಂಗಳೂರು ಒನ್ ಕೇಂದ್ರ ಮುಂಭಾಗ ಕಾರ್ಡ್‌ದಾರರು ಕಿಲೋಮೀಟರ್‌ ವರೆಗೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹೀಗಾಗಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!


ಪ್ರತಿ ತಿಂಗಳ 10ರವರೆಗೆ ಅವಕಾಶ :
ಬೆಂಗಳೂರು ಒನ್ , ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಕಾರ್ಡ್ ಗಳ ತಿದ್ದುಪಡಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು, ಕಾರ್ಡ್‌ದಾರರು ಆತಂಕಪಡಬಾರದು. ಪ್ರತಿ ತಿಂಗಳು 1 ರಿಂದ 10 ನೇ ತಾರೀಖಿನವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ತಿಂಗಳ ಕೊನೆಯ ವಾರದಲ್ಲೂ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಇಲಾಖೆ ಅಧಿಕಾರಿಗಳು ವದಂತಿ ಕುರಿತು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಗ್ರಾಮ ಪಂಚಾಯತಿಯಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯ


ಏನೇನು ತಿದ್ದುಪಡಿಗೆ ಅವಕಾಶ?:
* ಬಿಪಿಎಲ್, ಎಪಿಎಲ್ ಕಾರ್ಡ್‌ನಲ್ಲಿರುವ ಸದಸ್ಯರ ಹೆಸರು ಡಿಲೀಟ್
* ಹೊಸ ಹೆಸರು ಸೇರ್ಪಡೆ
* ಒಂದು ಕಡೆಯಿಂದ ಮತ್ತೊಂದು ಕಡೆಗೆ ಕಾರ್ಡ್ ವಿಳಾಸ ಬದಲಾವಣೆ
* ರೇಷನ್ ಕಾರ್ಡ್‌ ಗೆ ಆಧಾರ್ ಜೋಡಣೆ ( ಇಕೆವೈಸಿ) ಪ್ರಕ್ರಿಯೆ
* ಅಕ್ಕಿ ಪಡೆಯುವ ನ್ಯಾಯಬೆಲೆ ಅಂಗಡಿಗಳ ವಿಳಾಸ ಬದಲಾವಣೆ

Ration Card RR: ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ
Ration Card RR: ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ