RATION – CARD: ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!

(RATION – CARD:) ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು, ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡವರಿಗೆ ಇದೀಗ ರಾಜ್ಯ ಸರ್ಕಾರ ಬಿಸಿಮುಟ್ಟಿಸಲಿದೆ. ಹೌದು, ಅನರ್ಹರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಮುಂದಾಗಿದೆ.


ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್


ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಮುಖ್ಯವಾಗಿದ್ದು, ಅನರ್ಹ ವ್ಯಕ್ತಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ. ಆಹಾರ ಇಲಾಖೆ ಪ್ರತಿ ಮೂರು ತಿಂಗಳಿಗೊಮ್ಮೆ ಈ ಕುರಿತು ಪರಿಶೀಲನೆ ಮಾಡಿ ಅನರ್ಹರ ಹೆಸರು ಬಿಪಿಎಲ್ ಕಾರ್ಡ್ ನಿಂದ ಡಿಲೀಟ್ ಮಾಡುತ್ತಿದೆ. ಈ ರೀತಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದರಿಂದ ಕೇವಲ ಅನ್ನಭಾಗ್ಯ ಯೋಜನೆ ಮಾತ್ರವಲ್ಲ, ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವವರೂ ಕೂಡ ಸೌಲಭ್ಯ ಕಳೆದುಕೊಳ್ಳಬಹುದು.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ಬಡತನ ರೇಖೆಗಿಂತ ಮೇಲಿರುವ ಸ್ಥಿತಿವಂತರ ಕಾರ್ಡ್ ಗಳನ್ನ ಪರಿಶೀಲನೆ ನಡೆಸಲಿದ್ದು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ವೈಟ್ ಬೋರ್ಡ್ ಕಾರು ಹೊಂದಿರುವವರು, ಸ್ವಂತ ಕೃಷಿ ಉಪಕರಣ (ಟ್ರಾಕ್ಟರ್, ಟಿಲ್ಲರ್) ಹೊಂದಿರುವವರು, ಸ್ವಂತ ಜಮೀನು, ಹಲವು ಪ್ಲ್ಯಾಟ್ ಹೊಂದಿದವರ ಮೇಲೆ ಅಧಿಕಾರಿಗಳು ಕಣ್ಣಿಡಲಿದ್ದಾರೆ. ಸದ್ಯ ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್ ಬಳಕೆದಾರರಿದ್ದಾರೆ.

RATION - CARD: ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!
RATION – CARD: ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!

ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಸಿಹಿಸುದ್ದಿ; ಮತ್ತೆ ಆಧಾರ್ ಸಂಖ್ಯೆ ಜೋಡಣೆಗೆ ದಿನಾಂಕ ವಿಸ್ತರಣೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ