ration -card:ರೇಷನ್‌ ಕಾರ್ಡ್‌ ಕುರಿತು ಆಹಾರ ಇಲಾಖೆಯಿಂದ ಅಪ್ಡೇಟ್‌

(ration -card:) ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದೆ.


ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!


ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಇನ್ನು ಹೆಸರು ಸೇರ್ಪಡೆ/ತಿದ್ದುಪಡಿಯನ್ನು ಬೆಂಗಳೂರು ಒನ್, ಗ್ರಾಮ ಒನ್ ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ‌


ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ.
* ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ
* ಮಗುವಿನ ಜನನ ಪ್ರಮಾಣಪತ್ರ
* ಹೆತ್ತವರ ಆಧಾರ್ ಕಾರ್ಡ್


ಇದನ್ನೂ ಓದಿ: ಸ್ಕೂಲ್‌ ಬಸ್‌ಗೆ ಹಳದಿ ಕಲರ್‌ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!


ಹಾಗಾದರೆ ಹೇಗೆ ಸೇರ್ಪಡೆ/ತಿದ್ದುಪಡಿ ಇಲ್ಲಿದೆ ನೋಡಿ:
* ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

ration -card:ರೇಷನ್‌ ಕಾರ್ಡ್‌ ಕುರಿತು ಆಹಾರ ಇಲಾಖೆಯಿಂದ ಅಪ್ಡೇಟ್‌
ration -card:ರೇಷನ್‌ ಕಾರ್ಡ್‌ ಕುರಿತು ಆಹಾರ ಇಲಾಖೆಯಿಂದ ಅಪ್ಡೇಟ್‌

ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ