(ration-card-;) ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿ. 31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆ ಸಂಬಂಧ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಎಲ್ಲಿ ತಿದ್ದುಪಡಿ ಮಾಡಬಹುದು?;
ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಇದಕ್ಕಾಗಿ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಏನೆಲ್ಲಾ ದಾಖಲೆಗಳು ಬೇಕು?;
* ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕು.
* ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
* ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ ನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್.ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.
ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಏನೆಲ್ಲಾ ಅಪ್ಡೇಟ್ ಮಾಡಬಹುದು..?:
* ವಿಳಾಸ ಬದಲಾವಣೆ
* ಕುಟುಂಬಕ್ಕೆ ಸೇರಿದವರ ಹೆಸರು ತೆಗೆಯುವುದು
* ಪೋಟೋ ಮತ್ತು ಬಯೋಮೆಟ್ರಿಕ್
* ಕುಟುಂಬ ಸದಸ್ಯರ ಹೆಸರು ತಿದ್ದುಪಡಿ
* ಮನೆ ಯಜಮಾನರ ಬದಲಾವಣೆ
* ಹೊಸ ಸದಸ್ಯರ ಸೇರ್ಪಡೆ

ಇದನ್ನೂ ಓದಿ; ಕುಸಿದ ಕೆಂಪು ಸುಂದರಿಯ ಬೆಲೆ; ಮಾರುಕಟ್ಟೆಯಲ್ಲಿ ದರ ಎಷ್ಟಿದೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






