Ration Card Suspend: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ವಿವಿಧ ಯೋಜನೆಗಳು ಅನುಷ್ಠಾನಗೊಂಡಿದೆ. ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಕೂಡ ಅನುಷ್ಠಾನಕ್ಕೆ ಬಂದಿದೆ. ಐದು ಸ್ಕೀಮ್ ಗಳ ಉಪಯೋಗ ಪಡೆದುಕೊಳ್ಳಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಇದೀಗ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಶಾಕ್ ನೀಡಿದೆ.
ಇದನ್ನೂ ಓದಿ; ಕರ್ನಾಟಕದ ಕೆಲವು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಹೌದು, ಒಟ್ಟು 3.26 ಲಕ್ಷದಷ್ಟು ಫಲಾನುಭವಿಗಳು ಆರು ತಿಂಗಳಿನಿಂದ ರೇಷನ್ ಪಡೆಯುತ್ತಿಲ್ಲ. ಅಕ್ಕಿ ಪಡೆದಿಲ್ಲದೇ ಇರುವ ಬಗ್ಗೆ ಆಹಾರ ಇಲಾಖೆ ಡೇಟಾ ಕಲೆಕ್ಟ್ ಮಾಡಿ ಕಾರ್ಡ್ ಗಳ ಅಮಾನತಿಗೆ ಆದೇಶಿಸಿದೆ.
ಸದ್ಯ ಅಂತ್ಯೋದಯ, ಪಿ.ಹೆಚ್.ಹೆಚ್ ಹಾಗೂ ಎನ್.ಪಿ.ಹೆಚ್.ಹೆಚ್ ನಲ್ಲಿ ಒಟ್ಟು 1,52,79,343 ರಷ್ಟು ಕಾರ್ಡ್ ಗಳಿದ್ದು ಒಟ್ಟು 52,34,148 ರಷ್ಟು ಫಲಾನುಭವಿಗಳಿದ್ದಾರೆ. ಇನ್ನು ಬಿಪಿಎಲ್ ನಲ್ಲಿ 1,27,82,893 ಕಾರ್ಡ್ ಗಳಿದ್ದು ಒಟ್ಟು 4,37,65,128 ರಷ್ಟು ಫಲಾನುಭವಿಗಳಿದ್ದಾರೆ. ಇದರಲ್ಲಿ ಈ ವಾರದಲ್ಲಿ ಒಟ್ಟು 3 ಲಕ್ಷದ 26 ಸಾವಿರ ಕಾರ್ಡ್ ಗಳನ್ನ ಸಸ್ಪೆಂಡ್ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.
ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟ ಕಾರ್ಡ್ ಹೊಂದಿರುವ ಫಲಾನುಭವಿಗಳ ಹೆಸರು ಡಿಲೀಟ್ ಮಾಡಿ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಇಲಾಖೆ ಶಾಕ್ ಕೊಟ್ಟಿತ್ತು. ಇದೀಗ ಕಳೆದ ಆರು ತಿಂಗಳಿನಿಂದ ಅಕ್ಕಿ ಪಡೆಯದ ರೇಷನ್ ಕಾರ್ಡ್ ಗಳನ್ನು ಸಸ್ಪೆಂಡ್ ಮಾಡಲು ಆದೇಶ ಹೊರಡಿಸಿದೆ. ಇದರಿಂದ ಆಹಾರ ಇಲಾಖೆಗೆ ಸಾಕಷ್ಟು ಅನುಕೂಲವಾಗಲಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-17.10.2023
ಸಸ್ಪೆಂಡ್ ಮಾಡಿದ್ದ ಕಾರ್ಡ್ ಮತ್ತೆ ಮಾಡಲು ಅವಕಾಶ:(Ration Card Suspend: )
ಕಾರ್ಡ್ ಸಸ್ಪೆಂಡ್ ನಂತರ ಹೊಸ ಕಾರ್ಡ್ ಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಸದ್ಯ ಅಕ್ಕಿಪಡೆಯದ ಫಲಾನುಭವಿಗಳ ಕಾರ್ಡ್ ಗಳನ್ನ ತನಿಖೆ ನಡೆಸಿ ಸಸ್ಪೆಂಡ್ ಮಾಡುವುದಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.
ಬಿಪಿಎಲ್ ಕಾರ್ಡ್ ಗಳ ತಿದ್ದಪಡಿಗೆ ಮತ್ತೆ ಅವಕಾಶ:
ಬಿಪಿಎಲ್ ಕಾರ್ಡ್ ಗಳಲ್ಲಿ ಹೊಸದಾಗಿ ಹೆಸರುಗಳನ್ನ ಸೇರಿಸುವವರು ಹಾಗೂ ತಿದ್ದುಪಡಿ ಮಾಡಿಸುವವರ ಸಂಖ್ಯೆ ಜಾಸ್ತಿಯಾಗಿದ್ದು, ಹೀಗಾಗಿ ಆಹಾರ ಇಲಾಖೆ ಮೂರು ತಿಂಗಳಿನಿಂದ ರೇಷನ್ ಕಾರ್ಡ್ ಗಳ ತಿದ್ದಪಡಿಗೆ ಅವಕಾಶ ಮಾಡಿಕೊಟ್ಟಿದೆ. ಸದ್ಯ ಕಳೆದ ಎರಡು ತಿಂಗಳಲ್ಲಿ ಮೂರು ದಿನ ಎಲ್ಲಾ ಜಿಲ್ಲೆಗಳಲ್ಲಿ ತಿದ್ದಪಡಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಸರ್ವಾರ್ ಸಮಸ್ಯೆ ಬಂದ ಕಾರಣ ಸೂಕ್ತ ರೀತಿಯಲ್ಲಿ ತಿದ್ದುಪಡಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ.

ಮತ್ತೊಮ್ಮೆ ಪಂಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 17.10.2023
ಅ.16 ರಿಂದ 18 ರವರೆಗೆ ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರದಲ್ಲಿ ಅವಕಾಶ ನೀಡಲಾಗಿದೆ.(ಇಂದು ಈ ಜಿಲ್ಲೆಗಳಲ್ಲಿ ಕೊನೆಯ ಅವಕಾಶ)
ಅ. 19 ರಿಂದ 21 ರವರೆಗೆ ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. (ನಾಳೆಯಿಂದ ಈ ಜಿಲ್ಲೆಗಳಲ್ಲಿ ಸೇರ್ಪಡೆ/ತಿದ್ದುಪಡಿಗೆ ಅವಕಾಶ)
ಪ್ರಮುಖ ಸುದ್ದಿಗಳನ್ನು ಓದಿ
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply