(Ration card) ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು ಪ್ರಮುಖವಾಗಿ ರೇಷನ್ ಕಾರ್ಡ್ ಮುಖ್ಯವಾಗಿದೆ. ಅಲ್ಲದೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಬಹುಮುಖ್ಯವಾಗಿ ರೇಷನ್ ಕಾರ್ಡ್ ಬೇಕೆಬೇಕು. ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗಾಗಿ ಈ ಹಿಂದೆ ನೀಡಿರುವವರಿಗೆ ಇದೀಗ ಸಿಹಿ ಸುದ್ದಿ ಆಹಾರ ಇಲಾಖೆ ನೀಡಿದೆ.
ಇದನ್ನೂ ಓದಿ: SSLC, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ರೀತಿ ಅರ್ಜಿ ಸಲ್ಲಿಸಿ 40 ಸಾವಿರ ಸ್ಕಾಲರ್ಶಿಪ್ ಪಡೆಯಿರಿ
ಹೌದು, ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದೆ. ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು. ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಅಂದುಕೊಂಡ ಕೆಲಸ ಆಗುತ್ತಾ ಇಲ್ಲವಾ ಹೇಳುತ್ತೆ ಈ ಕಾರ್ಯ ಸಿದ್ಧಿ ಚಕ್ರ!; ಕಣ್ಣು ಮುಚ್ಚಿ ಹೀಗೆ ಪ್ರಯೋಗಿಸಿ
* ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
* ಮೆನು ಪಟ್ಟಿಯಲ್ಲಿ e-Services ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* e-Ration card ಲಿಂಕ್ ಮೇಲೆ ಕ್ಲಿಕ್ ಮಾಡಿ.

* Village list ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

* ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ್, ಗ್ರಾಮ ಮಾಹಿತಿ ಭರ್ತಿ ಮಾಡಿ ಗೋ ಬಟನ್ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಉದ್ಯೋಗ; 28,000 ದಿಂದ ವೇತನ, ಈ ರೀತಿ ಅರ್ಜಿ ಸಲ್ಲಿಸಿ
ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ;ಈ ವಿಷಯದ ಬಗ್ಗೆ ಕಿರುಚಿತ್ರ, ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ..!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






