(ration card update) ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವಂತಹ ವರ್ಗದ ಜನರಿಗೆ ವಿತರಿಸುತ್ತದೆ. ಬಿಪಿಎಲ್ ರೇಷನ್ ಕಾರ್ಡ್ ಇದ್ದಂತಹ ಜನರು ಉಚಿತವಾಗಿಯೇ ಪಡಿತರವನ್ನು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಅನ್ನು ಹೊಂದಿದವರಿಗೆ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಿದೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಈ ಸ್ಥಳದಲ್ಲಿ ಉದ್ಯೋಗ ಮಾಡುತ್ತಿದ್ದರೆ ಬಿಪಿಎಲ್ ಕಾರ್ಡ್ ಸಿಗಲ್ಲ:
* ಸರ್ಕಾರಿ ನೌಕರರಾಗಿದ್ದರೆ ಸಾಮಾಜಿಕ ವಲಯದ ಉದ್ಯಮಗಳಲ್ಲಿ ಕೆಲಸವನ್ನು ಮಾಡುತ್ತಿದ್ದರೆ, ಯಾವುದೇ ಸರ್ಕಾರಿ ನಿಗಮಗಳಲ್ಲಿ ಕೆಲಸವನ್ನು ಮಾಡುತ್ತಿದ್ದರೆ ನಿಮಗೆ ಬಿಪಿಎಲ್ ರೇಷನ್ ಕಾರ್ಡ್ ಅನ್ನು ನೀಡಲಾಗುವುದಿಲ್ಲ.
* ಸ್ವಾಯತ್ತ ಮಂಡಳಿಗಳಲ್ಲಿ ಕೆಲಸವನ್ನು ಮಾಡುವವರಿಗೂ ಸಹ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ.
* ಸಹಕಾರಿ ಸಂಸ್ಥೆಗಳಲ್ಲಿ ಖಾಯಂ ಉದ್ಯೋಗಿಗಳಾಗಿದ್ದರೆ ಅವರಿಗೂ ಕೂಡ ಬಿಪಿಎಲ್ ರೇಷನ್ ಕಾರ್ಡ್ ಗಳು ಸಿಗಲ್ಲ.
* ಆಸ್ಪತ್ರೆಗಳಲ್ಲಿ ಕೆಲಸವನ್ನು ಮಾಡುವ ವೈದ್ಯರಿಗೆ, ವಕೀಲರಿಗೆ ಮತ್ತು ಲೆಕ್ಕಪರಿಶೋಧಕರಿಗೂ ಈ ಕಾರ್ಡ್ಗಳನ್ನು ಪಡೆಯುವ ಅವಕಾಶವಿಲ್ಲರುದಿಲ್ಲ.

ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






