(ration-card) ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಿದ್ದು, ಪ್ರಮುಖ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಹಾಗದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಶುರುವಾಯ್ತು sms ಹಗರಣ!; ಹಣ ಜಮೆಯಾಗಿದೆ ಅಂತಾ ಸಂದೇಶ ಬಂದಿದ್ಯಾ.?; ಈ ರೀತಿ ಮೆಸೇಜ್ ಬಂದ್ರೆ ಹುಷಾರ್
ಅಗತ್ಯ ದಾಖಲೆಗಳು
* ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ (ಸ್ಕ್ಯಾನ್ ಮಾಡಿದ ಪ್ರತಿ) ನಂತಹ ವಾಸಸ್ಥಳದ ಪುರಾವೆಗಳು
* ವಯಸ್ಸಿನ ಪ್ರಮಾಣಪತ್ರ (ಸ್ಕ್ಯಾನ್ ಮಾಡಿದ ಪ್ರತಿ)
* ಮತದಾರರ ಗುರುತಿನ ಪತ್ರ (ವೋಟರ್ ಐಡಿ), ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ (ಸ್ಕ್ಯಾನ್ ಮಾಡಿದ ಪ್ರತಿ) ನಂತಹ ಗುರುತಿನ ಪುರಾವೆ
* ಕುಟುಂಬದ ಆದಾಯ ಪ್ರಮಾಣ ಪತ್ರ (ಸ್ಕ್ಯಾನ್ ಮಾಡಿದ ಪ್ರತಿ)
* ಅರ್ಜಿದಾರರ ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ
* ವಾರ್ಡ್ ಕೌನ್ಸಿಲರ್/ ಪ್ರಧಾನ್ ನೀಡಿದ ಸ್ವಯಂ ಘೋಷಣೆ ಮತ್ತು ಪ್ರಮಾಣಪತ್ರ
* ಬಾಡಿಗೆ ಒಪ್ಪಂದ (ಅನ್ವಯಿಸಿದರೆ)
ಮೇಲೆ ತಿಳಿಸಿದ ದಾಖಲೆಗಳನ್ನು ಹೊಂದಿರದಿದ್ದಲ್ಲಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಇದನ್ನೂ ಓದಿ: ಅಡಿಕೆ ತೋಟಕ್ಕೆ ಕೊಳೆ ರೋಗದ ಭೀತಿಯೇ?; ನಿಯಂತ್ರಣಕ್ಕೆ ಈಸೀ ಲೈಫ್ ನ ಶಾಖೆಯಲ್ಲಿ ಲಭ್ಯವಿದೆ ರಾಮಬಾಣ
ಕರ್ನಾಟಕ ಪಡಿತರ ಚೀಟಿ ಪಡೆಯಲು ಅರ್ಹತೆ ಏನು?
* ಕರ್ನಾಟಕದಲ್ಲಿ ಖಾಯಂ ನಿವಾಸಿಯಾಗಿರಬೇಕು.
* ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿರದ ಕುಟುಂಬಗಳು ಅರ್ಹರಾಗಿರುತ್ತಾರೆ.
* ಹೊಸದಾಗಿ ಮದುವೆಯಾದ ದಂಪತಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply