Ration Card Update: BPL ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್

Ration Card Update: ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಿದ್ದವರಿಗೆ ಗೃಹಲಕ್ಷ್ಮಿಯ 2000 ರೂ. ಗಳು ಸಿಗುವುದಿಲ್ಲ ಎಂದು ನಿರಾಸೆಗೊಂಡಿದ್ದ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ; ಚಂದ್ರನ ಅಂಗಳಕ್ಕಿಳಿದ ರೋವರ್ ಪ್ರಜ್ಞಾನ್; ರೋವರ್ ಚಲನೆಯ ಮತ್ತೊಂದು ವಿಡಿಯೊವನ್ನು ಹಂಚಿಕೊಂಡ ಇಸ್ರೋ

ಈಗಾಗಲೇ BPL ಗೆ ಸಲ್ಲಿಸಿರುವ ಅರ್ಜಿ ವಿಲೇವಾರಿಯಾಗಿಲ್ಲ ಹಾಗೂ ಹೊಸ ಪಡಿತರ ಚೀಟಿ ಯಾವಾಗ ಅನುಮತಿ ದೊರೆಯುತ್ತದೆಂದು ಅಧಿಕಾರಿಗಳಿಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಇಲಾಖೆ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳಿಗೆ ಪುರುಷ ಮುಖ್ಯಸ್ಥರಿದ್ದು, ವಯಸ್ಕ ಮಹಿಳೆಯರು ಇದ್ದೂ ಕೂಡ ಪುರುಷ ಮುಖ್ಯಸ್ಥರಿದ್ದರೂ ಕೂಡ ಗೃಹಲಕ್ಷ್ಮಿ ಅನ್ವಯಿಸುವುದಿಲ್ಲ

ಸರ್ಕಾರವು ಈ ಹಿಂದೆ ಪಡಿತರ ಚೀಟಿಗಳಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿಸಲಿಲ್ಲ ಮತ್ತು ಈಗ, ರಾಜ್ಯವು ಅವರ ವಿವರಗಳನ್ನು ಮಾರ್ಪಡಿಸಲು ಅವಕಾಶವನ್ನು ನೀಡಿದೆ ಇದರಿಂದ ಲಕ್ಷಾಂತರ ಜನರು ಯೋಜನೆಗೆ ಅರ್ಹರಾಗಬಹುದು.

ಇದನ್ನೂ ಓದಿ; ಇನ್ಮುಂದೆ ಕಾಡಿನ ರಾಜ ಸಿಂಹ ಅಲ್ಲ..!; ಚಿರತೆಗೆ ಕಾಡಿನ ರಾಜನ ಪಟ್ಟ.. ಏನಿದು ಹೊಸ ಬೆಳವಣಿಗೆ

1.30 ಕೋಟಿ ಕಾರ್ಡ್‌ದಾರರು ಯೋಜನೆಗೆ ಅರ್ಹರಾಗಿದ್ದಾರೆ ಮತ್ತು ಈ ಪೈಕಿ 1.10 ಕೋಟಿ ಜನರು ಈವರೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಘೋಷಿಸಿದೆ.

Ration Card Update:
Ration Card Update:

ಆಗಸ್ಟ್ 30 ರಂದು  ಮೈಸೂರಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದರು. ಯೋಜನೆಗೆ ನೋಂದಾಯಿಸಿದ ಫಲಾನುಭವಿಗಳಿಗೆ ನೇರ ಬ್ಯಾಂಕ್ ವರ್ಗಾವಣೆಯನ್ನು ಪ್ರಕ್ರಿಯೆಗೊಳಿಸಲು ಸರ್ಕಾರ ಪ್ರಾರಂಭಿಸಿದೆ.

ಇದನ್ನೂ ಓದಿ; ಅರ್ನಬ್ ಗೋಸ್ವಾಮಿ ಪಾಲಾದ ಕನ್ನಡ ಖ್ಯಾತ ಸುದ್ದಿವಾಹಿನಿ; ದಿಗ್ವಿಜಯ ನ್ಯೂಸ್ ಇನ್ಮುಂದೆ ರಿಪಬ್ಲಿಕ್ ಕನ್ನಡ.. ಏನಿದು ಸುದ್ದಿ?

ಸೆಪ್ಟೆಂಬರ್ 1 ರಿಂದ 10 ರವರೆಗೆ ತಿದ್ದುಪಡಿಗೆ ಅವಕಾಶ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ (Ration Card Update: )ಹೆಸರು (NAME) ತಿದ್ದುಪಡಿ, ಆಧಾರ್ ಕಾರ್ಡ್ ಗೆ(AADHAR CARD) ಹೆಸರು ಸೇರ್ಪಡೆ, ಹೊಸ ಸದಸ್ಯರ ಸೇರ್ಪಡೆ, ಮೃತ ಸದಸ್ಯರ ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ, ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ನೀಡಲಾಗಿದೆ.

ಇಲಾಖೆಯಲ್ಲಿ 2.90 ಲಕ್ಷ ಅರ್ಜಿಗಳು ಬಾಕಿ ಇರುವುದರಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸ್ವೀಕರಿಸುವುದನ್ನು ಸರ್ಕಾರ ನಿಲ್ಲಿಸಿದೆ. ಬಾಕಿ ಇರುವ ಅರ್ಜಿಗಳನ್ನು ತೆರವುಗೊಳಿಸಿದ ನಂತರವೇ ಹೊಸ ಅರ್ಜಿಗಳಿಗೆ ಅವಕಾಶ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (KH Muniappa) ತಿಳಿಸಿದ್ದರು.

ಇದನ್ನೂ ಓದಿ; ಕಾಫಿನಾಡ ಬರಕ್ಕೆ ಮತ್ತೊಬ್ಬ ರೈತ ಆತ್ಮಹತ್ಯೆ; ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣು

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇