(ration card update) ಸರ್ಕಾರದಿಂದ ಜಾರಿಗೊಳಿಸಿರುವ ಯೋಜನೆಗೆ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಕೂಡ ಪಡಿತರ ಚೀಟಿ ಮುಖ್ಯವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಬಿಗ್ ಅಪ್ಡೇಟ್ ಒಂದು ಬಂದಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
ಇಲ್ಲಿ ಅರ್ಜಿ ಸಲ್ಲಿಸಿದ್ದರೆ ಮಾತ್ರ ರೇಷನ್ ಕಾರ್ಡ್ ಸಿಗುತ್ತೆ:
ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾನ್ಯ ಮಾಡದಿರಲು ತೀರ್ಮಾನಿಸಲಾಗಿದೆ.
ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚಿನ ಹಣ ಪಡೆಯುತ್ತವೆ ಎಂಬ ಆರೋಪ ಕೇಳಿ ಬಂದಿವೆ. ಅರ್ಜಿಗಳಲ್ಲಿ ಸಾಕಷ್ಟು ಲೋಪ ದೋಷ ಕಂಡು ಬಂದಿದೆ. ಹೀಗಾಗಿ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು ಮಾತ್ರ ಪರಿಗಣಿಸಲು ತೀರ್ಮಾನಿಸಲಾಗಿದೆ. ಇನ್ನು ಹೊಸ ರೇಷನ ಕಾರ್ಡ್ ಗೆ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಡಿತರ ಅರ್ಜಿ ಆಹ್ವಾನಿಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ
ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವ ಪೋರ್ಟಲ್ ಸುಮಾರು ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದು, ಜೂನ್ 4ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಜೂನ್ ಮೊದಲ ವಾರ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply