(RATION CARD) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ರೇಷನ್ ಕಾರ್ಡ್ ಇಲ್ಲದೆ ಇರುವವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಅರ್ಜಿ ಸಲ್ಲಿಸುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಬೆಳೆಪರಿಹಾರ ಹಣ; ಹಣ ಜಮಾ ಆಗಿದ್ಯಾ ಎಂದು ಹೀಗೆ ಚೆಕ್ ಮಾಡಿ
ಈ ದಿನದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ:
ಹೊಸ ರೇಷನ್ ಕಾರ್ಡ್ ಪಡೆಯಲು ಹಲವು ದಿನಗಳಿಂದ ಕಾಯ್ತಾ ಇರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳಿನಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಇಲ್ಲ ಅಂದ್ರೆ ಸಿಗಲ್ಲ ಸರ್ಕಾರದ ಯೋಜನೆ; ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್
ಅರ್ಹರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಬಿಗ್ ಶಾಕ್!; ಖಾತೆಗೆ ಬಂದ ಬರಪರಿಹಾರ ಹಣ ಸಾಲಕ್ಕೆ ಜಮಾ!
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?:
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಇಲ್ಲಿ ಅರ್ಜಿ ಸಲ್ಲಿಸಿದ್ದರೆ ಮಾತ್ರ ರೇಷನ್ ಕಾರ್ಡ್ ಸಿಗುತ್ತೆ:
ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾನ್ಯ ಮಾಡದಿರಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply